Navaratri: ನವರಾತ್ರಿ ದಿನಗಳನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ಒಂಬತ್ತು ದಿನಗಳು ದುರ್ಗಾ ದೇವಿಯನ್ನು ಪೂಜಿಸಲು ಬಹಳ ಮಂಗಳಕರ. ಈ ದಿನಗಳಲ್ಲಿ ಕೆಲವು ವಿಶೇಷ ದಾನಗಳನ್ನು ಮಾಡುವುದರಿಂದ ಹೆಚ್ಚಿನ ಆರ್ಥಿಕ ಲಾಭಗಳು ದೊರೆಯುತ್ತವೆ ಎಂದು ನಂಬಲಾಗಿದೆ. ಹಾಗಾದರೆ ಯಾವ ವಸ್ತುಗಳನ್ನು ದಾನ ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ..
ದುರ್ಗಾ ಪೂಜೆ ಹಬ್ಬದ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನಾತ್ಮಕ ಪೋಸ್ಟ್ ಶೇರ್ ಮಾಡಿದ ನಂತರ ದೇವಸ್ಥಾನಗಳ ಮೇಲೆ ದಾಳಿ ಮಾಡಲಾಗಿತ್ತು. ಭಾನುವಾರ ತಡರಾತ್ರಿ, ಒಂದು ಗುಂಪು 66 ಮನೆಗಳನ್ನು ಹಾನಿಗೊಳಿಸಿದ್ದು, ಕನಿಷ್ಠ 20 ಮನೆಗಳನ್ನು ಸುಟ್ಟುಹಾಕಿದೆ.
Navratri 2021 Dress: ಶರನ್ನವರಾತ್ರಿ (Durga Puja 2021) ಹಬ್ಬ ಅಕ್ಟೋಬರ್ ಎರಡನೇ ವಾರದಿಂದ ಆರಂಭವಾಗಲಿದೆ. ನೀವು ದುರ್ಗಾಮಾತೆಯ ಕೃಪಾವೃಷ್ಟಿ ಮತ್ತು ಆಶಿರ್ವಾದ ಪಡೆಯಲು ಬಯಸಿದರೆ, ನವರಾತ್ರಿಯಲ್ಲಿ ನೀವು ಪ್ರತಿದಿನ ವಿವಿಧ ಬಣ್ಣದ ಬಟ್ಟೆಗಳನ್ನು (Durga Puja Dress) ಧರಿಸಬೇಕು.
ಆಶ್ವಯುಜ ಮಾಸದ ಶುಕ್ಲ ಪಾಡ್ಯಮಿಯಿಂದ ದಶಮಿಯವರೆಗೂ 9 ದಿನಗಳ ಕಾಲ ಆಚರಿಸಲ್ಪಡುವ ಹಬ್ಬವೇ ನವರಾತ್ರಿ. ನವರಾತ್ರಿಯ ಈ ದಿನಗಳಲ್ಲಿ ದುರ್ಗಾಮಾತೆಯನ್ನು ನವ ಅವತಾರಗಳಲ್ಲಿ ಪೂಜಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ.
ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಇತರ ಗಣ್ಯರು ಕುಳಿತಿದ್ದ ಮುಖ್ಯ ವೇದಿಕೆಯಲ್ಲಿ ನನಗೆ ಸ್ಥಾನ ನೀಡದೆ ಅವಮಾನ ಮಾಡಿದ್ದಲ್ಲದೆ, ಯಾವುದೋ ಮೂಲೆಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಎಂದು ರಾಜ್ಯಪಾಲ ಜಗದೀಪ್ ಧಂಖರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.