Voter ID scam: ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಿಬಿಎಂಪಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಸ್.ರಂಗಪ್ಪ, ಶಿವಾಜಿನಗರ ಚಿಕ್ಕಪೇಟೆ ಕ್ಷೇತ್ರಗಳ ಉಸ್ತುವಾರಿ ಕೆ. ಶ್ರೀನಿವಾಸ್, ಮಹದೇವಪುರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಉಪ ಆಯುಕ್ತರ ಅಮಾನತಿಗೆ ನಿರ್ದೇಶನ ನೀಡಿದ್ದು ಇಲಾಖೆ ತನಿಖೆಗೆ ಆದೇಶಿಸಿದೆ.
ಒಂದಕ್ಕಿಂತ ಹೆಚ್ಚು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರುವ ಸಲುವಾಗಿ ಚುನಾವಣಾ ಆಯೋಗವು ಈಗ ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
How to get Voter ID Card: ತಮ್ಮ ಮೊದಲ ಮತವನ್ನು ಚಲಾಯಿಸಲು ಎಲ್ಲರೂ ಉತ್ಸುಕರಾಗಿರುತ್ತಾರೆ. ನೀವು 18 ವರ್ಷ ವಯಸ್ಸಿನವರಾಗಿದ್ದರೆ ಮತ್ತು ನಿಮ್ಮ ಮತವನ್ನು ಚಲಾಯಿಸಲು ಬಯಸಿದರೆ, ಮನೆಯಲ್ಲಿಯೇ ಕುಳಿತು ನಿಮ್ಮ ಮತದಾರರ ಗುರುತಿನ ಚೀಟಿ ಅಂದರೆ ವೋಟರ್ ಐಡಿ ಪಡೆಯುವ ಒಂದು ಮಾರ್ಗವನ್ನು ನಾವು ನಿಮಗೆ ಹೇಳುತ್ತೇವೆ.
ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಘೋಷಣೆಯ ಕುರಿತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಎರಡೂ ರಾಜ್ಯಗಳ ಚುನಾವಣಾ ಆಯುಕ್ತರು ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.