Actress Jayalalithaa: ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ 1948ರ ಫೆಬ್ರವರಿ 24ರಂದು ಜನಿಸಿದರು. ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ತನ್ನ ತವರು ನೆಲ ಕರ್ನಾಟಕದ ವಿರೋಧವನ್ನು ಕಟ್ಟಿಕೊಂಡು ತಮಿಳುನಾಡು ರಾಜಕೀಯದ ಪ್ರಬಲ ಶಕ್ತಿಯಾಗಿ ಮೆರೆದವರು.
ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಹೊಸ ಘೋಷಣೆಗಳನ್ನು ಮಾಡುತ್ತದೆ. ಇವುಗಳ ಲಾಭವೂ ಜನರಿಗೆ ಸಿಗುತ್ತದೆ. ಈಗ ಈ ರಾಜ್ಯದ ಜನರಿಗೆ 2500 ರೂ.ಗಳ ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ.
ನಿವಾರ್ ಚಂಡಮಾರುತವನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಕಾರವನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ ತ್ತು ಪುದುಚೇರಿ ಸಿಎಂ ವಿ.ನಾರಾಯಣಸಾಮಿ ಅವರಿಗೆ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ವಿಸ್ತೃತ ಲಾಕ್ಡೌನ್ ಮುಕ್ತಾಯಗೊಳ್ಳಲಿರುವ ಮೇ 3 ರಂದು ನಿರ್ಗಮನ ಕಾರ್ಯತಂತ್ರದ ಪರಿಸ್ಥಿತಿ ನಿಭಾಯಿಸಲು ಹಣಕಾಸು ಕಾರ್ಯದರ್ಶಿ ಎಸ್ ಕೃಷ್ಣನ್ ಅವರ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಇತರ ರಾಜ್ಯಗಳಲ್ಲಿ ತಮಿಳು ಭಾಷೆಯನ್ನು ಐಚ್ಚಿಕ ಭಾಷೆಯಾಗಿ ಸೇರಿಸುವ ವಿಚಾರವಾಗಿ ಸ್ಪಷ್ಟ ನಿಲುವು ತಾಳಿರುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಈಗ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹಿಂದಿಯನ್ನು ಈಗ ತ್ರಿಭಾಷಾ ಸೂತ್ರದ ಕಲಿಕೆಯಲ್ಲಿ ಕಡ್ಡಾಯಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದಕ್ಷಿಣ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಡಪಾದಿ ಕೆ ಪಳನಿಸ್ವಾಮಿ ಬುಧವಾರದಂದು ಭಾರತದಾದ್ಯಂತ ಪಠ್ಯಕ್ರಮದಲ್ಲಿ ತಮಿಳನ್ನು ಐಚ್ಛಿಕ ಭಾಷೆಯಾಗಿ ಸೇರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.