Egg Veg or Non Veg: ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಒಂದಷ್ಟು ಜನರಿಗೆ ಮೊಟ್ಟೆ ತಿನ್ನಬೇಕೋ ಬೇಡವೋ ಎಂಬ ಗೊಂದಲ ಇದ್ದೇ ಇದೆ. ಇದಕ್ಕೆ ಕಾರಣ ಅದು ಸಸ್ಯಾಹಾರವೋ ಅಥವಾ ಮಾಂಸಾಹಾರಿಯೋ ಎಂಬ ಪ್ರಶ್ನೆ. ಇನ್ನು ಈ ಪ್ರಶ್ನೆಗೆ ಈ ವರದಿಯಲ್ಲಿ ಉತ್ತರ ತಿಳಿದುಕೊಳ್ಳೋಣ.
Egg Veg or Non Veg: ಮೊಟ್ಟೆ ಸಸ್ಯಾಹಾರಿಯೇ ಅಥವಾ ಮಾಂಸಾಹಾರಿಯೇ ಎಂಬ ಪ್ರಶ್ನೆಗೆ ವಿಜ್ಞಾನಿಗಳು ಉತ್ತರವನ್ನು ಕಂಡುಕೊಂಡಿದ್ದಾರೆ. ಈ ಹಿಂದೆ ವಿಜ್ಞಾನಿಗಳು ಮೊದಲು ಕೋಳಿನಾ? ಅಥವಾ ಮೊಟ್ಟೆಯಾ? ಎಂಬ ಪ್ರಶ್ನೆಗೆ ಉತ್ತರ ಕಂಡುಹಿಡಿದಿದ್ದರು. ಮೊದಲು ಕೋಳಿ ಜಗತ್ತಿಗೆ ಬಂತು ಆ ನಂತರ ಮೊಟ್ಟೆ ಬಂದಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಅಂತೆಯೇ ಈಗ ಈ ಪ್ರಶ್ನೆಗೆ ಉತ್ತರವೂ ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.