ಮೊಟ್ಟೆ ಪ್ರೋಟೀನ್ ಮತ್ತು ಇತರ ಕೆಲವು ಪೌಷ್ಟಿಕಾಂಶಗಳ ಉತ್ತಮ ಮೂಲವಾಗಿದೆ. ಅದಕ್ಕಾಗಿ ಬೆಳಗಿನ ಉಪಹಾರದಲ್ಲಿ ಅನೇಕರು ಮೊಟ್ಟೆಯನ್ನು ಸೇವಿಸುತ್ತಾರೆ. ಆದರೆ , ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ಸೇವಿಸಿದರೆ ಅದು ಲಾಭಕ್ಕಿಂತ ಹೆಚ್ಚು ನಷ್ಟವನ್ನೇ ನೀಡುತ್ತದೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.