"ಛಾವ" ಚಿತ್ರವು ಎಲ್ಲೆಡೆ ಉತ್ತಮ ಪ್ರಶಂಸೆ ಪಡೆಯುತ್ತಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಭಾವುಕರಾಗುತ್ತಿದ್ದಾರೆ. ಕೆಲ ಸಿನಿ ನಟರು ಮತ್ತು ರಾಜಕಾರಣಿಗಳು ಈ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದಾರೆ. ಅಲ್ಲದೆ, ಛಾವಾ ನೋಡಿದಿ ಡಿಸಿಎಂ ಸಹ ರಾಜ್ಯದ ಎಲ್ಲಾ ಶಾಸಕರಿಗೆ ಈ ಸಿನಿಮಾ ತೋರಿಸುವುದಾಗಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.