ಚುನಾವಣೆಗೆ ರಾಜ್ಯ ಕಾಂಗ್ರೆಸ್ ATM ಎಂಬ ಆರೋಪ ಆಧಾರ ರಹಿತ ಆರೋಪ BJP ನಾಯಕರ ಚಾಳಿ ಆಗಿದೆ ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಭೀತಿ ಕಾಡ್ತಿದೆ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಗೆ ಮಸಿ ಬಳಿಯುವ ಯತ್ನ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
ಚುನಾವಣಾ ಟಿಕೆಟ್: ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಯು ತನ್ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್ ಬಗ್ಗೆ ಮಾಹಿತಿಯನ್ನು ನೀಡಬೇಕು. ಇದರಿಂದ ಪಕ್ಷವು ಆತನ ಹಿನ್ನೆಲೆಯನ್ನು ಪರಿಶೀಲಿಸಬಹುದು. ರಾಜ್ಯ ಚುನಾವಣಾ ಸಮಿತಿಯು ಸೆಪ್ಟೆಂಬರ್ ಮೊದಲ ವಾರದಲ್ಲಿ ಸಭೆ ಸೇರಿ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ಬಾರಿ ಶಾಸಕರಾಗಿ ಹ್ಯಾಟ್ರಿಕ್ ಸಾಧಿಸಿದ ಶಿವಶಂಕರ್ ರೆಡ್ಡಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನ ಸೋಲಿನ ರುಚಿಯನ್ನ ತೋರಿಸಿಕೊಟ್ಟಿದ್ದಾರೆ. ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವಂತಹ ಪುಟ್ಟಸ್ವಾಮಿ ಗೌಡ 37,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ತೋರುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ.
ವೋಟ್ ಕೌಂಟಿಂಗ್ ಡೇಗೆ ವಿಜಯನಗರ ಸಜ್ಜು. ಇದಿನಿಂದಲೇ ಕೌಂಟಿಂಗ್ ಸ್ಥಳದಲ್ಲಿ 144 ಸೆಕ್ಷನ್ ಜಾರಿ. ಪ್ರೌಢದೇವರಾಯ ಕಾಲೇಜಿನ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ. ಅಹಿತಕರ ಘಟನೆ ನಡೆಯದಂತೆ ಖಾಕಿ ಮುನ್ನೆಚ್ಚರಿಕಾ ಕ್ರಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.