NRI News: ಪ್ರಸ್ತುತ ETBPS ಸೌಲಭ್ಯವು ಸೇವಾ ಕ್ಷೇತ್ರದ ಮತದಾರರಿಗೆ ಮಾತ್ರ ಲಭ್ಯವಿದ್ದು, ತಮ್ಮ ತವರು ಕ್ಷೇತ್ರದಿಂದ ಹೊರಗೆ ನಿಯೋಜಿಸಲಲಾದ ಸಶಸ್ತ್ರ ಪಡೆಗಳ ಸದಸ್ಯರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪೇದೆಗಳಿಗೆ ಮತ್ತು ಭಾರತೀಯ ರಾಯಭಾರಿ ಕಚೇರಿ ಸೇರಿದಂತೆ ರಾಜತಾಂತ್ರಿಕ ಕಾರ್ಯಗಳ ಸದಸ್ಯರಿಗೆ ನೀಡಲಾಗಿದೆ. 2020 ರಲ್ಲಿ ಅರ್ಹ ಸಾಗರೋತ್ತರ ಭಾರತೀಯ ಮತದಾರರಿಗೂ ಕೂಡ ETPBS ಸೌಲಭ್ಯವನ್ನು ವಿಸ್ತರಿಸಲು EC ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಿದೆ.
National Voters Day - 2021: ತಮ್ಮ ಮನೆ-ಕುಟುಂಬದಿಂದ ದೂರ ಬೇರೆ ನಗರ ಅಥವಾ ಪಟ್ಟಣಗಳಲ್ಲಿ ವಾಸಿಸುವ ಜನರು ಚುನಾವಣೆಯಲ್ಲಿ ಮತ ಚಲಾಯಿಸಲು ಇನ್ಮುಂದೆ ತಮ್ಮ ಮನೆಗಳಿಗೆ ತೆರಳುವ ಅವಶ್ಯಕತೆ ಇಲ್ಲ.
ದೆಹಲಿಯ ಎಲ್ಲ ೭೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ೨೦೧೫ರಲ್ಲಿ ದೆಹಲಿಯ ೭೦ ವಿಧಾನಸಭಾ ಕ್ಷೇತ್ರಗಳ ಪೈಕಿ ೬೭ ಸ್ಥಾನಗಳಲ್ಲಿ ಅಮ್ ಆದ್ಮಿ ಪಕ್ಷ ಗೆಲುವು ಸಾಧಿಸಿತ್ತು.
ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.