11 ಜಿಲ್ಲೆಗಳಲ್ಲಿ ಕೈಗಾರಿಕೆ, ವ್ಯಾಪಾರ ಸ್ಥಗಿತ ಹಲವೆಡೆ ವಾಣಿಜ್ಯ ವಹಿವಾಟು ಭಾಗಶಃ ಸ್ಥಬ್ಧ ಬೀದರ್ ಧಾರವಾಡ, ವಿಜಯಪುರ ಬೆಳಗಾವಿ ಉತ್ತರಕನ್ನಡ, ಹುಬ್ಬಳಿ ವಿಜಯನಗರ ಮೈಸೂರು ಉ.ಕರ್ನಾಟಕದ 25 ಸಂಸ್ಥೆಗಳಿಂದ ಬಂದ್ಗೆ ಬೆಂಬಲ
ವಿಪರೀತ ವಿದ್ಯುತ್ ಬೆಲೆ ಏರಿಕೆಯಿಂದ ಕಂಗೆಟ್ಟ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬೀದಿಗಿಳಿದು ಹೋರಾಟ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಡೆದಿದೆ. ಮಾಜಿ ಪುರಸಭಾ ಅಧ್ಯಕ್ಷ ಶೇಖರ ಅಂಗಡಿ ನೇತೃತ್ವದ ನಾಗರಿಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ಹೋರಾಟ ನಡೆಸಲಾಯಿತು. ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
Electricity Price Hike : ದಸರಾ ಸಂಭ್ರಮದಲ್ಲಿರುವ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಕರೆಂಟ್ ಶಾಕ್ ನೀಡಿದೆ. ಐದು ತಿಂಗಳ ಅಂತರದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಯಾಗಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಗಿಫ್ಟ್ ನೀಡಿದೆ. ಯುಪಿ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರು ರೈತರಿಗೆ ವಿದ್ಯುತ್ ಬೆಲೆಯನ್ನು ಅರ್ಧದಷ್ಟು ಇಳಿಸುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.