Vikram gowda encounter: ಕರ್ನಾಟಕದ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆ ಅರಣ್ಯದಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಮತ್ತು ನಕ್ಸಲ್ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಧಾನ ನಕ್ಸಲ್ ನಾಯಕ ವಿಕ್ರಮ್ ಗೌಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅರಣ್ಯದಲ್ಲಿ ಶನಿವಾರ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Jammu And Kashmir Encounter: 9 PARAನ ಗಾಯಗೊಂಡ ಮೇಜರ್ನನ್ನು ಉಧಮ್ಪುರದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಎನ್ಕೌಂಟರ್ನಲ್ಲಿ ಒಬ್ಬ ಉಗ್ರಗಾಮಿ ಕೂಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ, ಆದರೆ ಆತನ ದೇಹವನ್ನು ಇನ್ನೂ ವಶಪಡಿಸಿಕೊಳ್ಳಲಾಗಿಲ್ಲ.
Shopian Encounter: ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
Shopian Encounter: ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
Srinagar Encounter: ಕಾಶ್ಮೀರ ಕಣಿವೆಯಲ್ಲಿ ಗುರಿ ಹತ್ಯೆ ಆರಂಭವಾದ ನಂತರ, ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮತ್ತು ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿವೆ. ಸೋಮವಾರ ರಾತ್ರಿ ಅವರು ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಲ್ಗಾಮ್ ಜಿಲ್ಲೆಯ ದೇವ್ಸರ್ನ ಚೆಯಾನ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿಲು ಮುಂದಾದಾಗ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ.
ಪುಲ್ವಾಮಾ ಎನ್ಕೌಂಟರ್: ಬುಧವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೊಮ್ಮೆ ಎನ್ಕೌಂಟರ್ ನಡೆದಿದೆ. ಈ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.
ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ, ಪುಲ್ವಾಮಾ ದಾಳಿಯ (Pulwama Attack) ರೂವಾರಿಯಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 4 ಜೆಇಎಂ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
Srinagar Encounter: ಶ್ರೀನಗರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಭಯೋತ್ಪಾದಕರನ್ನು ಕೊಲ್ಲುವುದರೊಂದಿಗೆ, ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
Srinagar Terrorist Attack: ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರೆದಿವೆ. ಎರಡೂ ಕಡೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಲಷ್ಕರ್ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ನಿನ್ನೆ ರಾತ್ರಿ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ 3 ಪೊಲೀಸರು ಹುತಾತ್ಮರಾಗಿದ್ದರು.
Srinagar Encounter: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಂಗ್ರೆಟ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.