ಬಿಜೆಪಿ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಬಂಡಾಯ ವಿಚಾರ
ಮಗನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಈಶ್ವರಪ್ಪ ಬೇಜಾರಾಗಿದ್ದಾರೆ
ವರಿಷ್ಠರು ಅವರ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ
ಹಾವೇರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ
Lok Sabha Elections 2024: ಶಿವಮೊಗ್ಗ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಇರೋದು ಏಪ್ರಿಲ್ 26ಕ್ಕೆ. ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸಾಕಷ್ಟು ಬದಲಾಣೆ ಆಗುತ್ತದೆ ಎಂದು ಹೇಳಿದರು.
ಇದು ಒಂದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿದ್ದರಾಮಯ್ಯನವರೇ, ನಿಮಗೆ ಈ ಪಾಡು ಬರಬಾರದು. ನಾನೇ CM ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಬರಬಾರದಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಲೇವಡಿ. ಅದಕ್ಕಾಗಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಎಲ್ಲ ಸೇರಿ ನಿಮ್ಮವರೇ ನಿಮ್ಮ ಸರ್ಕಾರ ಬೀಳಿಸ್ತಾರೆ..
Haveri Lok Sabha Constituency : ಹಾವೇರಿ ಲೋಕಸಭೆ ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣುಬಿದ್ದಿದೆ. ಈ ಹಿನ್ನಲೆ ಹಾವೇರಿ ಲೋಕ ಕ್ಷೇತ್ರದಲ್ಲಿ ಕೆಲ ನಾಯಕರ ತಾಲೀಮು ಶುರುವಾಗಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುಟುಂಬ ಸಮೇತ ಏಲಕ್ಕಿ ನಾಡಿಗೆ ಆಗಮಿಸಿ 'ಲೋಕಸಭೆ ಸಮರದ ಮುನ್ಸೂಚನೆ ನೀಡಿದರು. ಈ ಕುರಿತು ಒಂದು ವರದಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.