Fatty liver: ಫ್ಯಾಟಿ ಲಿವರ್ ಕಾಯಿಲೆಯು ನಿಮ್ಮ ಯಕೃತ್ತನ್ನು ಸಂಪೂರ್ಣವಾಗಿ ಹಾನಿಗೊಳಿಸುತ್ತದೆ. ಇದರಿಂದ ನೀವು ಅನೇಕ ಗಂಭೀರ ಕಾಯಿಲೆಗಳಿಗೆ ಬಲಿಯಾಗಬಹುದು. ಫ್ಯಾಟಿ ಲಿವರ್ ಸಮಸ್ಯೆಯಿಂದ ಪಾರಾಗುವುದು ಹೇಗೆಂದು ತಿಳಿಯಿರಿ...
Vitamin deficiency: ವಿವಿಧ ಜೀವಸತ್ವಗಳು ಮತ್ತು ಖನಿಜಗಳು ದೇಹವನ್ನು ಆರೋಗ್ಯಕರವಾಗಿಡಲು ಮತ್ತು ಅಗತ್ಯವಾದ ಪೋಷಣೆಯನ್ನು ಒದಗಿಸಲು ಸಹಾಯ ಮಾಡುತ್ತದೆ. ಯಾವುದೇ ಒಂದು ವಿಟಮಿನ್ ಅಥವಾ ಖನಿಜದ ಕೊರತೆಯಿದ್ದರೆ ನೀವು ವಿವಿಧ ರೀತಿಯ ರೋಗಗಳಿಗೆ ಗುರಿಯಾಗಬೇಕಾಗುತ್ತದೆ. ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಚಳಿಗಾಲವನ್ನು ಅತ್ಯುತ್ತಮ ಕಾಲವೆಂದು ಪರಿಗಣಿಸಲಾಗುತ್ತದೆ. ಯಾವ ವಿಟಮಿನ್ ಕೊರತೆಯಿಂದ ಯಾವ ರೋಗ ಬರುತ್ತದೆ ಗೊತ್ತಾ?
World Iron Deficiency Day 2024: ಉಸಿರಾಟದ ತೊಂದರೆ, ಆಯಾಸ ಮತ್ತು ದಿನವಿಡೀ ದೌರ್ಬಲ್ಯ ಈ ಲಕ್ಷಣಗಳು ದೇಹದಲ್ಲಿ ಕಬ್ಬಿಣದ ಕೊರತೆಯ ಚಿಹ್ನೆಗಳಾಗಿರಬಹುದು. ಕಬ್ಬಿಣದ ಕೊರತೆಯು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಕಬ್ಬಿಣದ ಕೊರತೆಯನ್ನು ಹೋಗಲಾಡಿಸಲು ಯಾವ ಆಹಾರಗಳನ್ನು ಸೇವಿಸಬೇಕು ಎಂದು ತಿಳಿಯಿರಿ?
Symptoms of liver failure: ಯಕೃತ್ತು ದೇಹದ ಅತ್ಯಂತ ಶಕ್ತಿಶಾಲಿ ಅಂಗವಾಗಿದೆ. ಯಕೃತ್ತಿನಲ್ಲಿ ಏನಾದರೂ ಸಮಸ್ಯೆ ಉಂಟಾದಾಗ ದೇಹವು ಅನೇಕ ಸಂಕೇತಗಳನ್ನು ನೀಡುತ್ತದೆ. ಇದರಿಂದ ಲಿವರ್ನ ಆರೋಗ್ಯವನ್ನು ಅಂದಾಜಿಸಬಹುದು. ಯಕೃತ್ತು ಹಾನಿಯಾದಾಗ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಪ್ಪಿತಪ್ಪಿಯೂ ಇವುಗಳನ್ನು ನೀವು ನಿರ್ಲಕ್ಷಿಸಬಾರದು.
How to beat fatigue?: ನೀವು ದಿನವಿಡೀ ದಣಿವು ಮತ್ತು ಬಲಹೀನತೆಯನ್ನು ಅನುಭವಿಸುತ್ತಿದ್ದರೆ, ನಿಮ್ಮ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಸೇರಿಸಿಕೊಳ್ಳಬೇಕು. ಶಕ್ತಿಯನ್ನು ಹೆಚ್ಚಿಸುವ ಆಹಾರಗಳ ಬಗ್ಗೆ ತಿಳಿಯಿರಿ...
Vitamin B12 deficiency symptoms: ವಿಟಮಿನ್ B12 ಕೊರತೆಯನ್ನು ನಿರ್ಲಕ್ಷಿಸುವುದು ನಿಮಗೆ ದುಬಾರಿಯಾಗಬಹುದು. ಏಕೆಂದರೆ ಇದು ನೀವು ಯೋಚಿಸುವುದಕ್ಕಿಂತ ಹೆಚ್ಚು ಗಂಭೀರ ಸ್ವರೂಪವನ್ನು ತೆಗೆದುಕೊಳ್ಳಬಹುದು. ಇದರ ರೋಗಲಕ್ಷಣಗಳ ಬಗ್ಗೆ ತಿಳಿಯಿರಿ...
Pancreatic Cancer Symptoms: ತೂಕ ನಷ್ಟವು ಸಹ ಕ್ಯಾನ್ಸರ್ನ ಲಕ್ಷಣವಾಗಿರಬಹುದು. ಇದು ಜೀರ್ಣಕಾರಿ ಸಮಸ್ಯೆ ಅಥವಾ ಕ್ಯಾನ್ಸರ್ ಕಾರಣದಿಂದಾಗಿರಬಹುದು. ಕ್ಯಾನ್ಸರ್ನ ಸಂದರ್ಭದಲ್ಲಿ ದೇಹವು ಪ್ರೋಟೀನ್ಗಳು ಮತ್ತು ಕ್ಯಾಲೊರಿಗಳನ್ನು ಸರಿಯಾಗಿ ಬಳಸಲು ಸಾಧ್ಯವಾಗುವುದಿಲ್ಲ. ಇದರಿಂದ ಹಸಿವು ಕಡಿಮೆಯಾಗುತ್ತದೆ.
Monkeypox Symptoms & Treatment: ಜ್ವರ ಕಾಣಿಸಿಕೊಂಡ ನಂತರ 1-3 ದಿನಗಳಲ್ಲಿ ರೋಗಿಯಲ್ಲಿ ದದ್ದುಗಳು ಕಾಣಿಸಿಕೊಳ್ಳುತ್ತದೆ. ಮೊದಲು ಮುಖದ ಮೇಲೆ ದದ್ದು ಪ್ರಾರಂಭವಾಗುತ್ತದೆ. ನಂತರ ದೇಹದ ಇತರ ಭಾಗಗಳಿಗೆ ಹರಡುತ್ತದೆ. ಈ ಅನಾರೋಗ್ಯವು ಸಾಮಾನ್ಯವಾಗಿ 2-4 ವಾರಗಳವರೆಗೆ ಇರುತ್ತದೆ.
Signs and Symptoms of Diabetes: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಅಧಿಕ ಗ್ಲೂಕೋಸ್ ಮಟ್ಟವನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಇದು ದೀರ್ಘಕಾಲದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಇನ್ಸುಲಿನ್ ಹಾರ್ಮೋನ್ ಅನ್ನು ಉತ್ಪಾದಿಸದ ಕಾರಣ ಅಥವಾ ಅದು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದ ಕಾರಣ ಸಂಭವಿಸುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಮಯಕ್ಕೆ ಸರಿಯಾಗಿ ಔಷಧಿಯನ್ನು ಸೇವಿಸುವುದು ಅತ್ಯಗತ್ಯ.
Lower Blood Sugar Signs: ಪ್ರತಿಯೊಬ್ಬರು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ತಿಳಿದುಕೊಳ್ಳುವುದು ಮುಖ್ಯವಾಗಿ, ಇಂದು ವೇಳೆ ಕಡಿಮೆ ರಕ್ತದ ಸಕ್ಕರೆಯ ಚಿಹ್ನೆಗಳು ಕಾಣಿಸಿಕೊಂಡರೆ ನಿರ್ಲಕ್ಷಿಸಬಾರದು. ಇದರ ಕುರಿತು ಮಾಹಿತಿ ಇಲ್ಲಿದೆ.
ರಾತ್ರಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡಿದರೂ ಸುಸ್ತಾಗಿದ್ದಲ್ಲಿ ಅದು ಉತ್ತಮ ಆರೋಗ್ಯದ ಲಕ್ಷಣವಲ್ಲ. ದಿನವಿಡೀ ನಮ್ಮ ದೇಹದಲ್ಲಿ ಎಷ್ಟು ಶಕ್ತಿ ಉಳಿಯುತ್ತದೆ ಎಂಬುದು ನಾವು ಯಾವ ನಿಯಮಿತ ಆಹಾರವನ್ನು ತೆಗೆದುಕೊಳ್ಳುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.ದೇಹದಲ್ಲಿ ಚಯಾಪಚಯವನ್ನು ಹೆಚ್ಚಿಸುವ ಮತ್ತು ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುವ ಅನೇಕ ಜೀವಸತ್ವಗಳು ಮತ್ತು ಖನಿಜಗಳಿವೆ. ದೇಹದಲ್ಲಿ ಯಾವುದೇ ಪೋಷಕಾಂಶದ ಕೊರತೆಯಿದ್ದರೆ, ಅದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕೆಲವು ಪೋಷಕಾಂಶಗಳ ಕೊರತೆಯೇ ಆಯಾಸಕ್ಕೆ ಕಾರಣ ಎಂದು ಗ್ರೇಟರ್ ನೋಯ್ಡಾದ ಜಿಮ್ಸ್ ಆಸ್ಪತ್ರೆಯ ಮಾಜಿ ಆಹಾರ ತಜ್ಞ ಆಯುಷಿ ಯಾದವ್ ಹೇಳುತ್ತಾರೆ.
ಏನಿದು ಗ್ಯಾಸ್ಟ್ರಿಕ್ ತಲೆನೋವು?: ಗ್ಯಾಸ್ ಮತ್ತು ತಲೆನೋವು ಎರಡೂ ಸಮಸ್ಯೆಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವೆರಡೂ ಒಟ್ಟಿಗೆ ಸಮಸ್ಯೆಗಳನ್ನು ಸೃಷ್ಟಿಸಿದರೆ ತಕ್ಷಣ ಅದನ್ನು ತೊಡೆದುಹಾಕುವುದು ಮುಖ್ಯ, ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗಬಹುದು.
Butterfly Yoga For Men : ಇದು ದೇಹ ಮತ್ತು ಮನಸ್ಸು ಎರಡಕ್ಕೂ ಆರೋಗ್ಯವನ್ನು ನೀಡುವ ಕೆಲಸ ಮಾಡುತ್ತದೆ. ಯೋಗದಿಂದ, ಎಲ್ಲಾ ನಕಾರಾತ್ಮಕ ಶಕ್ತಿಯು ದೇಹದ ಹೊರಗೆ ಹೋಗುತ್ತದೆ, ಇದು ಅಂತಿಮವಾಗಿ ನಮ್ಮ ದೇಹಕ್ಕೆ ಪ್ರಯೋಜನವನ್ನು ನೀಡುತ್ತದೆ. ವಿವಾಹಿತ ಪುರುಷರು ವಿಶೇಷ ರೀತಿಯ ಯೋಗದಿಂದ ಹೆಚ್ಚು ಪ್ರಯೋಜನ ಪಡೆಯುತ್ತಾರೆ, ಅದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.