"ರಾಷ್ಟ್ರ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ" ಎಂದು ಸಂಸದ ಡಿ.ಕೆ.ಸುರೇಶ್, ವಿನಯ್ ಕುಲಕರ್ಣಿ ವಿರುದ್ಧ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ರದ್ದುಕೋರಿದ ಅರ್ಜಿ ವಿಚಾರಣೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಮಂಗಳೂರಿನ ಸೆಂಟ್ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲಿಸ್ ಠಾಣೆಯ ಪೊಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಪ್ರತಿಭಟನೆ ಹಿನ್ನೆಲೆ.ರೌಡಿಶೀಟರ್ನನ್ನು ಕರಸೇವಕ ಅಂತ ಹೀರೋ ಮಾಡಿದ್ದಾರೆ. ಪಾಲಿಕೆ, ಪೊಲೀಸ್ ಅನುಮತಿ ಇಲ್ಲದೇ ಟೆಂಟ್ ಹಾಕಿದ್ದಾರೆ. ಹು-ಧಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ ಹೇಳಿಕೆ. ಪ್ರತಿಭಟನೆ ನಡೆಸಿದ 43 ಜನರ ವಿರುದ್ಧ FIR ದಾಖಲು. 8 ಗಂಟೆಗಳವರೆಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಾರೆ
ಪ್ರಕರಣಕ್ಕೆ ತಡೆ ನೀಡಲು ಭಟ್ ಪರ ವಕೀಲ ಅರುಣ್ ಶ್ಯಾಮ್ ಮನವಿ
ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ
ಸರ್ಕಾರದ ಪರ ಎಸ್ಪಿಪಿ ಗೆ ನ್ಯಾ. ರಾಜೇಶ್ ರೈ ಸೂಚನೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
ಶಾಲೆಗೆ ಹೋಗುತ್ತಿದ್ದ ಬಾಲಕನಿಗೆ ಮತಾಂತರ ಮಾಡಿದ ಆರೋಪ
ಚಿತ್ರದುರ್ಗದಕ್ಕು ಅಬ್ಬಾ ಮತ್ತು ಫಾರುಕ್ ಎಂಬುವರ ವಿರುದ್ಧ FIR
ಬಾಲಕನ ಪೋಷಕರಿಂದ ಪರಶುರಾಂಪುರ ಠಾಣೆಗೆ ದೂರು
FIR ದಾಖಲಾದ್ರೂ ಕ್ರಮ ಕೈಗೊಳ್ಳದೆ ಪೊಲೀಸರ ನಿರ್ಲಕ್ಷ್ಯ
ಹಿಂದೂ ಜಾಗರಣ ವೇದಿಕೆಯ ಮಂಜುನಾಥ್ ಗಂಭೀರ ಆರೋಪ
ಸನಾತನ ಧರ್ಮದ ಕುರಿತು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತಿರುಚಿದ್ದಕ್ಕಾಗಿ ತಮಿಳುನಾಡಿನ ತಿರುಚಿರಾಪಳ್ಳಿಯ ಬಿಜೆಪಿಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಬುಧವಾರ ಪೊಲೀಸರನ್ನು ಉಲ್ಲೇಖಿಸಿ ತಿಳಿಸಿದೆ.
ISRO Scientist: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಕ್ವಿಡ್ ಕಾರಿನಲ್ಲಿ ಬರುತ್ತಿದ್ದಾಗ ನಾಲ್ವರು ಅಪರಿಚಿತರು ತಡೆದು ನಿಲ್ಲಿಸಿ ಏಕಾಏಕಿ ದಾಳಿ ನಡೆಸಿದ್ದು, ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ.
ಮೇ ತಿಂಗಳಲ್ಲಿ ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಹಿಸಿಕೊಂಡಿದೆ.ಸಿಬಿಐ ಕೂಡ ಈ ಪ್ರಕರಣದಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿದ್ದು,ಇಂದು ತನಿಖೆ ಆರಂಭಿಸಿದೆ.ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.