Crime News: ತಡರಾತ್ರಿ ದುಷ್ಕರ್ಮಿಗಳು ಹೊಲವೊಂದರ ಶೆಡ್ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪರಿಣಾಮವಾಗಿ ಶೆಡ್ನಲ್ಲಿ ಮಲಗಿದ್ದ ಐವರ ಪೈಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Kuwait Fire Tragedy: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ ಕೇರಳದಿಂದ 23, ತಮಿಳುನಾಡಿನ 7, ಆಂಧ್ರಪ್ರದೇಶದ 3, ಬಿಹಾರ, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್, ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಿಂದ ತಲಾ 1 ಮಂದಿ ಸೇರಿದ್ದಾರೆ.
Ghaziabad Fire: ಗಾಜಿಯಾಬಾದ್ನ ಲೋನಿ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Kuwait : ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ಬುಧವಾರ ಮುಂಜಾನೆ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಮೃತಪಟ್ಟ ಸಲೀಮ್, ಮೆಹಬೂಬ್ ಪಾಷಾ ಮತ್ತೊಬ್ಬ ವ್ಯಕ್ತಿ ಇತ್ತೀಚೆಗೆ ಸುಗಂಧದ್ರವ್ಯ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅದು 600 ರೂಪಾಯಿ ದಿನಗೂಲಿಯಂತೆ.
ಕುಡುಕರ ಚಟಕ್ಕೆ ಮೆಕ್ಕೆಜೋಳ ತೆನೆರಾಶಿ ಸುಟ್ಟು ಭಸ್ಮ..
5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ತೆನೆ ರಾಶಿ ಸಂಪೂರ್ಣ ಬೆಂಕಿಗಾಹುತಿ
ಕುಡಿದು ಸಿಗರೇಟ್ ಸೇದಿದ ಬಳಿಕ, ಕಿಡಗೇಡಿಗಳು ತೆನೆ ರಾಶಿಗೆ ಬೆಂಕಿ ಇಟ್ಟಿರುವ ಶಂಕೆ
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ಘಟನೆ
Prutvi Park Square in HSR Layout: ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಕಾರಿನ ಎಂಜಿನ್ನಲ್ಲಿ ಬೆಂಕಿ.. ಪ್ರಯಾಣಿಕರು ಪಾರು
ಹಸಲೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಪೂರ್ಣಿಮಾ ಥಿಯೇಟರ್ ಬಸ್ ನಿಲ್ದಾಣದ ಬಳಿ ಘಟನೆ
ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿದ ಪೊಲೀಸರು
Fire at cracker warehouse : ಗೋದಾಮಿನಲ್ಲಿ ಇನ್ನಿಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಎಂದಿನಂತೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಇದರಿಂದ ಕುಪಿತಗೊಂಡ ಪತಿ ವಿನೋದ್ ಪತ್ನಿಗೆ ಹೆದರಿಸಲು ಮೈಮೇಲೆ ಪೆಟ್ರೋಲ್ ಸುರಿದು ಕೊಂಡು ಬೆಂಕಿ ಕಡ್ಡಿ ಹಚ್ಚಿದ್ದಾನೆ. ಕ್ಷಣಾರ್ಥದಲ್ಲಿ ಇಡೀ ದೇಹ ಬೆಂಕಿ ಆವರಿಸಿದೆ.
Dehradun fire : ಬೆಂಕಿ ಹೊತ್ತಿಕೊಂಡ ಸಂದರ್ಭ ಓರ್ವ ವ್ಯಕ್ತಿ ಮತ್ತು ಮತ್ತೊಬ್ಬ ಹುಡುಗ ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಾಲ್ಕು ಹೆಣ್ಣು ಮಕ್ಕಳು ಮಾತ್ರ ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
Nashik : ಮಹಾರಾಷ್ಟ್ರದ ನಾಸಿಕ್ನಲ್ಲಿ ವರ್ಷದ ಮೊದಲ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಸಿಕ್-ಮುಂಬೈ ಹೆದ್ದಾರಿಯಲ್ಲಿರುವ ಗೊಂಡೆ ಗ್ರಾಮದ ಜಿಂದಾಲ್ ಕಂಪನಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಜೀವ ದಹನವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.