ನಿರ್ಮಾಪಕಿಯೊಬ್ಬರು ನೀಡಿರುವ ಹೇಳಿಕೆ ಸಧ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ತಾರತಮ್ಯದ ಬಗ್ಗೆ ಮಾತನಾಡುತ್ತ.. ಸೆಟ್ನಲ್ಲಿ ತಮಗೆ ಗೋಮಾಂಸ ನೀಡದೇ ಅಲ್ಲಿದ್ದ ಪುರುಷರಷ್ಟೇ ತಿಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.. ಇದೀಗ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.