ಸೌರಾಷ್ಟ್ರದಲ್ಲಿ ಚಿರತೆ ಭೀತಿಯ ನಡುವೆಯೇ ಅಮ್ರೇಲಿ ಜಿಲ್ಲೆಯ ಹೊಲದಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರ ಮಕ್ಕಳನ್ನು ಚಿರತೆಗಳು ಬೇಟೆಯಾಡುತ್ತಿವೆ. ಆಗ ಚಿರತೆ ಕಾಟಕ್ಕೆ ಹೆದರಿ ಕೂಲಿ ಕಾರ್ಮಿಕನೊಬ್ಬ ಕಬ್ಬಿಣದ ಪಂಜರವನ್ನು ನಿರ್ಮಿಸಿ ತಮ್ಮ 6 ಅಮಾಯಕ ಮಕ್ಕಳನ್ನು ರಕ್ಷಿಸಿದ್ದಾನೆ.
IT Raids: 'ಬೀಡಿ ತಯಾರಿಕೆ, ಕಟ್ಟಡ ನಿರ್ಮಾಣ ಗುತ್ತಿಗೆದಾರ ಆಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್ ರಾಜೇಶ್ ಕೇಸರವಾಣಿ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಮೊಸಳೆಗಳು ಪತ್ತೆಯಾಗಿವೆ.
Bandipur National Park: ದೇಶದ ಪ್ರಮುಖ ವನ್ಯಜೀವಿ ತಾಣವಾಗಿರುವ ಬಂಡೀಪುರಕ್ಕೆ ಪ್ರತಿದಿನ ಕೇರಳ, ತಮಿಳುನಾಡು, ಬೆಂಗಳೂರು, ಮೈಸೂರು ಹಾಗು ವಿದೇಶಗಳಿಂದಲೂ ಹೆಚ್ಚಿನ ಪ್ರವಾಸಿಗರು ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಲು ಇಚ್ಚಿಸುತ್ತಾರೆ.
ಕಾರವಾರದ ಜನರಲ್ಲಿ ಆತಂಕ ಸೃಷ್ಠಿಸಿದ ರಣಹದ್ದು.!
ಜಿಪಿಎಸ್ ಟ್ರಾನ್ಸ್ಮೀಟರ್, ಟ್ಯಾಗ್ ಹೊಂದಿದ್ದ ಹದ್ದು
ಕಾರವಾರದ ಕೋಡಿಬಾಗದ ಕಾಳಿ ನದಿ ಸುತ್ತಾ ಹಾರಾಟ
ಜೀವನದ ಬಗ್ಗೆ ಅಧ್ಯಯನ ಉದ್ದೇಶದಿಂದ ಹಾರಿಸಿದ್ದ ಹದ್ದು
Joint Tusk Elephant: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶವಾದ ಯಳಂದೂರು ವನ್ಯ ಜೀವಿ ವಲಯದ ಕಾಡಿತಾಳಕಟ್ಟೆ ಗಸ್ತು ಕಾರ್ಯಾಚರಣೆ ಸಂದರ್ಭದಲ್ಲಿ ಕೂಡುದಂತದ ಕಾಡಾನೆ ಮೃತಪಟ್ಟಿರುವುದು ತಿಳಿದು ಬಂದಿದೆ ಎಂದು ವರದಿಯಾಗಿದೆ.
Leopard: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕಿಶೋರಿ, ಮಂಟೂರು ಗ್ರಾಮ ಸೇರಿ ವಿವಿಧೆಡೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತ ರೈತಾಪಿ ವರ್ಗದಲ್ಲಿ ಭಯ ಹುಟ್ಟಿಸಿರುವ ಚಿರತೆ ಈಗ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.
Operation Cheetah Success: ಕಳೆದ ತಿಂಗಳು ರೇಡಿಯೋ ಕಾಲರ್ ಅಳವಡಿಸಿರುವ ಈ ಚಿರತೆಯು ರೈತರ ಜಮೀನುಗಳಿಗೆ ನುಗ್ಗಿ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮೇಕೆ ಮತ್ತು ಕೋಳಿಗಳನ್ನು ತಿಂದು ತೇಗಿತ್ತು.
ಗುಂಡ್ಲುಪೇಟೆ ತಾಲೂಕಿನ ಹಂಗಳ ಸುತ್ತ ಮುತ್ತಲಿನ ರೈತರ (Farmers) ಜಮೀನಿನ ಫಸಲು ತಿಂದು ಹಾಳು ಮಾಡುತ್ತಿದ್ದ ಕೂಡು ದಂತ ಕಾಡಾನೆಯ ಹಾವಳಿಗೆ ರೈತರು ಆಕ್ರೋಶ ಗೊಂಡ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವಲಯಕ್ಕೆ ಬಿಟ್ಟಿದ್ದು ಕಾಡಿಗೆ ಬಿಡುವ ಮುನ್ನ ಆನೆ ದಂತಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ.
ಪ್ರವಾಸಿಗರ ಕ್ಯಾಮರಾದಲ್ಲಿ ಕುಟುಂತ್ತಾ ಸಾಗುತ್ತಿರುವ ಹುಲಿಗಳ ದೃಶ್ಯ ಸೆರೆಯಾಗಿದ್ದು, ಇನ್ನು, ಗಾಯಗೊಂಡ ಹುಲಿಗಳ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದ್ದು ಚಲನವಲನ, ದೇಹದ ಪರಿಸ್ಥಿತಿಯನ್ನು ಗಮನ ಹರಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಬಂಡೀಪುರವು ತಮಿಳುನಾಡು ಮತ್ತು ಕೇರಳ ಗಡಿಯನ್ನು ಹಂಚಿಕೊಂಡಿದ್ದು ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು ಹಾಗೂ ಕೇರಳಕ್ಕೆ ತೆರಳುವ ಕಾರು, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಂದ 20 ರೂ. ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ.
ಚಾರಣ ತಾಣಗಳಲ್ಲಿ ಮಾಲಿನ್ಯ, ಜಲಮೂಲಗಳಿಗೆ ಹಾನಿ ಹಿನ್ನೆಲೆ
ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಆದೇಶ
ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಕ್ಕೆ ತಾತ್ಕಾಲಿಕ ತಡೆ
ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆಇಲ್ಲದ ಎಲ್ಲ ಕಡೆ ಟ್ರೆಕ್ಕಿಂಗ್ ನಿಷೇಧ
ನಿರ್ಧಿಷ್ಟ ಸಂಖ್ಯೆಗೆ ಸೀಮಿತ, SOP ಬರುವವರೆಗೆ ತಾತ್ಕಾಲಿಕ ನಿರ್ಬಂಧ
ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
Leopard spotted near TCS, Infosys campuses: ಕ್ಯಾಂಪಸ್ಗಳಿರುವ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ರಕ್ಷಣಾ ತಂಡವು ಪ್ರಸ್ತುತ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bear Attack: ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.