ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ ಪ್ರಿಯಕರನೊಂದಿಗೆ ಸಂಜೆಯ ವಾಕಿಂಗ್ಗೆ ಹೊರಟಿದ್ದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ದೇಶದಲ್ಲಿ ಎಲ್ಲಾ ಕಡೆ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಇದೆ ಎಂಬ ಸುದ್ದಿಗಳನ್ನು ನೀವೆಲ್ಲಾ ಓದಿಯೇ ಇದ್ದಿರುತ್ತಿರಿ ಆದರೆ ಈ ಸುದ್ದಿ ನಿಮ್ಮನ್ನು ನಿಜಕ್ಕೂ ಬೆಚ್ಚಿಬಿಳಿಸುತ್ತದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗಿದ್ದರೆ ಇಲ್ಲಿ ಪುರುಷನೇ ಮಹಿಳೆಯರಿಂದ ಅತ್ಯಾಚಾರಕ್ಕೆ ಒಳಗಾದ ಬೆಚ್ಚಿ ಬೀಳುವ ಸುದ್ದಿ ಹೊರಬಿದ್ದಿದೆ.
Man Forced Wife To Dance By Taking Off Clothes: ದುಷ್ಟ ಪತಿಯೊಬ್ಬ ತನ್ನ ಸ್ನೇಹಿತರ ಜತೆಗೂಡಿ ಮಹಿಳೆಯೊಬ್ಬರ ಮೇಲೆ ಹಲವು ಬಾರಿ ಅಸಹಜ ಸಂಬಂಧ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಈ ಪ್ರಕರಣದಲ್ಲಿ ಕಠಿಣ ಕ್ರಮ ಜರುಗಿಸಿದ್ದಾರೆ.
ಮುಂಬೈಗೆ ಹೋಗುವ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇತರ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದ ಮಧು ಹುಲಿಸ್ಯಾರ ಎಂಬ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪಹರಿಸಿ,ರಾಮದುರ್ಗದಲ್ಲಿ ಅತ್ಯಾಚಾರ ಎಸಗಿ,ಆ್ಯಸಿಡ್ ಹಾಕಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ದಲಿತ ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿ ಸರಕಾರಕ್ಕೆ ಮನವಿ ಸಲ್ಲಿಸಿದವು.
ಹತ್ರಾಸ್ ಮೂಲದ 20 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಠಾಕೂರ್ ಸಮುದಾಯದ ಆರೋಪಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಭೆ ನಡೆಸಲಾಗಿದೆ.ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ಪೋಸ್ಟ್ಮಾರ್ಟಂ ವರದಿಯಯು ಈ ದಲಿತ ಮಹಿಳೆ ಅತ್ಯಾಚಾರಕ್ಕೊಳಗಾಗಲಿಲ್ಲ ಎಂದು ಹೇಳಿದ ನಂತರ ಈ ಬೇಡಿಕೆ ಬಂದಿದೆ.
ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ 10 ನೇ ತರಗತಿ ಪರೀಕ್ಷೆಗೆ ಹಾಜರಾದ ಏಳು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಹೈದರಾಬಾದ್ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಶಾದ್ನಗರದ ಚರ್ನಪಲ್ಲಿ ಬಳಿ ಪೊಲೀಸರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡ ಆರೋಪಿಗಳು ನಂತರ ಪರಾರಿಯಾಗಲು ಯತ್ನಿಸಿದ್ದರು ಎನ್ನಲಾಗಿದೆ.
ಹೈದರಾಬಾದ್ನ ಮಹಿಳಾ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ಎನ್ಕೌಂಟರ್ ನಡೆಸುವ ಮೂಲಕ ಹತ್ಯೆಗೈದಿದ್ದಾರೆ.
ಎರಡು ವರ್ಷಗಳ ಹಿಂದೆ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ರಾಜಸ್ಥಾನ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಮತ್ತು 40,000 ರೂ.ದಂಡವನ್ನು ವಿಧಿಸಿದೆ.ಮಂಗಳವಾರ ಕೋಟಾದ ಪೊಕ್ಸೊ ನ್ಯಾಯಾಲಯವು ಆ ವ್ಯಕ್ತಿಯ ಸಹಚರನನ್ನು ಮೂರು ವರ್ಷಗಳ ಕಾಲ ಜೈಲಿಗೆ ಕಳುಹಿಸಿತು ಮತ್ತು 10,000 ರೂ. ದಂಡವನ್ನು ವಿಧಿಸಿದೆ.
ಬಿಹಾರದ ಬಕ್ಸಾರ್ ಜಿಲ್ಲೆಯ ಕುಕ್ಧಾ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಲು ಬಾಲಕಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಹೊರಟಿದ್ದ ಸಂದರ್ಭದಲ್ಲಿ, ಆಕೆ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈಗ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.