Margashirsha Amavasya 2024: ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದವು ನಿಮ್ಮ ಮೇಲಿರಲು ಮತ್ತು ನೀವು ಸಾಕಷ್ಟು ಸಂಪತ್ತನ್ನು ಪಡೆಯಲು ಬಯಸಿದರೆ, ಮಾರ್ಗಶೀರ್ಷ ಅಮಾವಾಸ್ಯೆಯ ದಿನದಂದು ನೀವು ಸುಲಭವಾದ ಪರಿಹಾರವನ್ನು ಮಾಡಬೇಕು. ಇಂದು ನಾವು ಈ ಪರಿಹಾರದ ಬಗ್ಗೆ ನಿಮಗೆ ಮಾಹಿತಿಯನ್ನು ನೀಡುತ್ತೇವೆ.
Swapna Shastra: ಕನಸಿನ ವಿಜ್ಞಾನದ ಪ್ರಕಾರ, ಕನಸಿನಲ್ಲಿ ಮಳೆ ಕಂಡರೆ ಅದು ಶುಭ ಸಂಕೇತವಾಗಿದೆ. ಕನಸಿನಲ್ಲಿ ಮಳೆಯನ್ನು ನೋಡುವುದು ಎಂದರೆ ಯಾವುದೇ ಒಬ್ಬ ವ್ಯಕ್ತಿಯು ವ್ಯವಹಾರ ಮತ್ತು ಉದ್ಯೋಗದಲ್ಲಿ ಪ್ರಗತಿಯನ್ನು ಪಡೆಯಲಿದ್ದಾನೆ ಎಂದರ್ಥ.
Friday Remedies: ನಿಮ್ಮ ಕುಟುಂಬದಲ್ಲಿ ಹಣದ ಸಂಬಂಧಿತ ಸಮಸ್ಯೆ ಇದ್ದರೆ, ಖಂಡಿತವಾಗಿಯೂ ಶುಕ್ರವಾರದಂದು ಈ ಪರಿಹಾರಗಳನ್ನು ಮಾಡಿ. ಶುಕ್ರವಾರದಂದು ಈ ಪರಿಹಾರಗಳನ್ನು ಮಾಡುವುದರಿಂದ ಹಣ ಸಮಸ್ಯೆ ಸೇರಿದಂತೆ ಇತರ ಸಮಸ್ಯೆಗಳೂ ಪರಿಹಾರವಾಗುತ್ತವೆ.
Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.
How to attract money?: ಗುರುವಿನ ಆಶೀರ್ವಾದವನ್ನು ಕೋರಲು ಗುರುವಾರದಂದು ದಾನಗಳನ್ನು ನೀಡಿ ಅಥವಾ ದಾನ ಕಾರ್ಯಗಳನ್ನು ಮಾಡಿ. ಈ ಅಭ್ಯಾಸವು ಧನಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ ಅದು ಹಣಕಾಸಿನ ಸಮಸ್ಯೆಗಳನ್ನು ಸರಾಗಗೊಳಿಸುವ ಸಹಾಯ ಮಾಡುತ್ತದೆ.
ಹಣದ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದಲ್ಲಿ ಕೆಲವು ಪರಿಹಾರಗಳನ್ನು ಉಲ್ಲೇಖಿಸಲಾಗಿದೆ. ಯಾವುದೇ ಒಬ್ಬ ವ್ಯಕ್ತಿಯು ಮಲಗುವ ಮೊದಲು ಈ ಸಲಹೆಗಳನ್ನು ಅಳವಡಿಸಿಕೊಂಡರೆ, ಆತನ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಪ್ರತಿದಿನ ಅಳವಡಿಸಿಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ.
Friday Astro Tips: ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಮೆಚ್ಚಿಸಲು ಶುಕ್ರವಾರ ವಿಶೇಷವಾಗಿದೆ. ಶುಕ್ರವಾರದಂದು ಕೆಲವು ಕ್ರಮಗಳನ್ನು ತೆಗೆದುಕೊಂಡರೆ ನಂತರ ನಿಮ್ಮ ವೃತ್ತಿಜೀವನ ಮತ್ತು ಆರ್ಥಿಕ ಸ್ಥಿತಿಯಲ್ಲಿ ಭಾರೀ ಪ್ರಗತಿ ಕಂಡುಬರುತ್ತದೆ.
ವರಲಕ್ಷ್ಮಿ ವ್ರತ 2023: ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಭಗವಾನ್ ವಿಷ್ಣುವಿನ ಪತ್ನಿ ವರಲಕ್ಷ್ಮಿಯ ಪೂಜೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ವರ್ಷ ವರಲಕ್ಷ್ಮಿ ವ್ರತವನ್ನು ಶ್ರಾವಣ ಮಾಸದ ಕೊನೆಯ ಶುಕ್ರವಾರ ಅಂದರೆ ಆಗಸ್ಟ್ 25ರಂದು ಆಚರಿಸಲಾಗುತ್ತದೆ. ಈ ದಿನದಂದು ಲಕ್ಷ್ಮಿದೇವಿಯನ್ನು ಮೆಚ್ಚಿಸುವ ವಿಧಾನಗಳ ಬಗ್ಗೆ ತಿಳಿಯಿರಿ.
Maa Lakshmi Favorite Zodiac Signs: ತಾಯಿ ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿದೇವಿ ದಯೆ ತೋರುವ ವ್ಯಕ್ತಿಗೆ ಜೀವನದಲ್ಲಿ ಯಾವುದರ ಕೊರತೆಯೂ ಕಾಡುವುದಿಲ್ಲ. ಆತನ ಕುಟುಂಬವು ಸಂತೋಷ ಮತ್ತು ಸಮೃದ್ಧಿಯಿಂದ ಇರುತ್ತದೆ.
Chanakya Niti: ತಾಯಿ ಲಕ್ಷ್ಮಿದೇವಿಯ ಅನುಗ್ರಹದಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಹೀಗಾಗಿ ಬಹುತೇಕ ಜನರು ಸಂಪತ್ತಿನ ದೇವತೆಯನ್ನು ಮೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಾರೆ. ಚಾಣಕ್ಯ ನೀತಿಯಲ್ಲಿ ಹೇಳಿರುವ ಕೆಲವು ವಿಷಯಗಳನ್ನು ಅಳವಡಿಸಿಕೊಂಡರೆ ನೀವು ಯಾವಾಗಲೂ ಸಂತೋಷವಾಗಿರುತ್ತೀರಿ.
ಹಿಂದೂ ಧರ್ಮಗ್ರಂಥಗಳಲ್ಲಿ ತಾಯಿ ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಶುಕ್ರವಾರವನ್ನು ತಾಯಿ ಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನದಂದು ಕೈಗೊಳ್ಳುವ ಕೆಲವು ಕ್ರಮಗಳು ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತದೆ.
ಶುಕ್ರವಾರವು ಲಕ್ಷ್ಮಿದೇವಿಗೆ ಸಮರ್ಪಿತವಾಗಿದೆ. ಈ ದಿನ ಶ್ರದ್ಧಾ-ಭಕ್ತಿಯಿಂದ ಮಾಡುವ ಪೂಜೆ ಮತ್ತು ಕೆಲವು ಜ್ಯೋತಿಷ್ಯ ಕ್ರಮಗಳು ವಿಶೇಷ ಫಲಿತಾಂಶಗಳನ್ನು ನೀಡುತ್ತವೆ. ಲಕ್ಷ್ಮಿದೇವಿಯ ಆಶೀರ್ವಾದವನ್ನು ಹೊಂದಿರುವವರಿಗೆ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಿಲ್ಲವೆಂದು ನಂಬಲಾಗಿದೆ.
Garuda Purana: ವ್ಯಕ್ತಿಯ ಕೆಟ್ಟ ಅಭ್ಯಾಸಗಳು ಆತನ ಜೀವನದ ಸ್ಥಿತಿ ಮತ್ತು ದಿಕ್ಕನ್ನು ನಿರ್ಧರಿಸುತ್ತವೆ. ಗುರುಡ ಪುರಾಣದಲ್ಲಿ ಇಂತಹ ಕೆಲವು ಅಭ್ಯಾಸಗಳ ಬಗ್ಗೆ ಹೇಳಲಾಗಿದೆ. ಈ ಕೆಟ್ಟ ಅಭ್ಯಾಸಗಳಿಂದ ಯಾವಾಗಲೂ ದೂರವಿರಬೇಕು. ಇಲ್ಲದಿದ್ದರೆ ಸಂಪತ್ತಿನ ದೇವತೆಯಾದ ಲಕ್ಷ್ಮಿದೇವಿ ಕೋಪಗೊಳ್ಳುತ್ತಾಳಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.