8th Pay Commission: 10 ವರ್ಷಗಳಿಗೆ ಒಮ್ಮೆ ಸರ್ಕಾರಿ ನೌಕರರ ಜೀವನ ಮಟ್ಟ ಸುಧಾರಿಸಲು ಯಾವ ಪ್ರಮಾಣದಲ್ಲಿ ವೇತನ, ಭತ್ಯೆಗಳು ಮತ್ತು ಪಿಂಚಣಿಯನ್ನು ಹೆಚ್ಚಿಸಬೇಕಂದು ವೇತನ ಆಯೋಗ ಶಿಫಾರಸ್ಸು ಮಾಡುತ್ತದೆ. ಈಗ 8ನೇ ಆಯೋಗ ರಚನೆಯಾಗಿದ್ದು ಅದರ ಬಗ್ಗೆ ಕುತೂಹಲ ಹುಟ್ಟುಕೊಂಡಿದೆ.
ಫಿಟ್ಮೆಂಟ್ ಫ್ಯಾಕ್ಟರ್ ಎಂದರೆ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಪಿಂಚಣಿಯನ್ನು ಅದರ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ ಎಂಬುದನ್ನು ಇಲ್ಲಿ ಉಲ್ಲೇಖಿಸಬೇಕು. ಆಯೋಗದ ಶಿಫಾರಸುಗಳ ಆಧಾರದ ಮೇಲೆ ಇದನ್ನು ಜಾರಿಗೊಳಿಸಲಾಗಿದೆ.
ಕೇಂದ್ರ ಸರಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ಪರಿಶೀಲನೆ ಮತ್ತು ಶಿಫಾರಸು ಮಾಡುವ ಕಾರ್ಯವನ್ನು ಹೊಂದಿರುವ 8ನೇ ಕೇಂದ್ರ ವೇತನ ಆಯೋಗ ರಚನೆಯನ್ನು ಕೇಂದ್ರ ಸರಕಾರ ಗುರುವಾರ ಪ್ರಕಟಿಸಿದೆ
8th Pay Commission News: ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ತೆರಿಗೆ ವಿನಾಯಿತಿ, ಬೆಲೆಏರಿಕೆ ಮತ್ತಿತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ಅಪಾರವಾದ ನಿರೀಕ್ಷೆಗಳಿವೆ. ಅದೇ ರೀತಿ ಈ ಸಲವಾದರೂ 8ನೇ ವೇತನ ಆಯೋಗವನ್ನು ರಚಿಸಬಹುದು ಎಂಬ ನಿರೀಕ್ಷೆ ಕೇಂದ್ರ ಸರ್ಕಾರಿ ನೌಕರರಲ್ಲಿ ಇದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಹೊರ ತಂದಿದೆ. ಸರಕಾರ ಹೊರಡಿಸಿರುವ ಆದೇಶ ನೌಕರರಲ್ಲಿ ಹೊಸ ಆತಂಕ ಮೂಡಿಸಿದೆ.
ರಾಜ್ಯದಲ್ಲಿ BPL ಜಟಾಪಟಿ ಜೋರಾಗಿದೆ.. ಒಂದು ಕಡೆ ಕಾಂಗ್ರೆಸ್ ನಾಯಕರು ಸರ್ಕಾರದ ನಡೆ ಸಮರ್ಥನೆ ಮಾಡಿಕೊಳ್ತಿದ್ರೆ ಇತ್ತ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಕ್ಸಮರ ಮುಂದುವರಿಸಿದ್ದಾರೆ.. ಈ ಮಧ್ಯೆ ಮತ್ತೊಂದು ಹೆಜ್ಜೆ ಮುಂದಿಟ್ಟಿರೋ ಕಮಲ ಕಲಿಗಳು, ಬಿಪಿಎಲ್ ಕಾರ್ಡ್ ರದ್ದಾಗಿರೋ ಕುಟುಂಬವನ್ನು ಭೇಟಿ ಮಾಡ್ತಿದ್ದಾರೆ..
ರಾಜ್ಯದಲ್ಲಿ BPL ಜಟಾಪಟಿ ಜೋರಾಗಿದೆ.. ಒಂದು ಕಡೆ ಕಾಂಗ್ರೆಸ್ ನಾಯಕರು ಸರ್ಕಾರದ ನಡೆ ಸಮರ್ಥನೆ ಮಾಡಿಕೊಳ್ತಿದ್ರೆ ಇತ್ತ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಕ್ಸಮರ ಮುಂದುವರಿಸಿದ್ದಾರೆ.. ಈ ಮಧ್ಯೆ ಮತ್ತೊಂದು ಹೆಜ್ಜೆ ಮುಂದಿಟ್ಟಿರೋ ಕಮಲ ಕಲಿಗಳು, ಬಿಪಿಎಲ್ ಕಾರ್ಡ್ ರದ್ದಾಗಿರೋ ಕುಟುಂಬವನ್ನು ಭೇಟಿ ಮಾಡ್ತಿದ್ದಾರೆ.. ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ... ಈ ಕುರಿತ ಕಂಪ್ಲೀಟ್ ಡೇಟೇಲ್ಸ್ ಇಲ್ಲಿದೆ ನೋಡಿ...
8ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಮುಂದಿನ ವೇತನ ಹೆಚ್ಚಳವನ್ನು ಮೋದಿ ಸರಕಾರ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ. 8ನೇ ವೇತನ ಆಯೋಗದ ಬೇಡಿಕೆ ಬಹುದಿನಗಳಾಗಿದ್ದು, ಘೋಷಣೆಗಾಗಿ ಕೇಂದ್ರ ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿದ್ದಾರೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ
7ನೇ ರಾಜ್ಯ ವೇತನ ಆಯೋಗದ ಶಿಫಾರಸು ಜಾರಿ
ಆಗಸ್ಟ್ 1ರಿಂದ ಅನ್ವಯವಾಗುವಂತೆ ಅನುಷ್ಠಾನ
ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನ
ಸರ್ಕಾರಿ ನೌಕರರ ವೇತನ ಶೇಕಡಾ 27.5ರಷ್ಟು ಹೆಚ್ಚಳ
7th Pay Commission: ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್ 1ರಿಂದಲೇ 7ನೇ ವೇತನ ಆಯೋಗದ ಜಾರಿಗೆ ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.
Govt Employees: ಸರ್ಕಾರಿ ನೌಕರನು ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ರದ್ದುಗೊಳಿಸದೆ ಎರಡನೇ ಮದುವೆಯಾದರೆ, ನಂತರ ಸಂಗಾತಿಯು ಪಿಂಚಣಿ ಪ್ರಯೋಜನಗಳನ್ನು ಪಡೆಯುವುದಿಲ್ಲ ಎಂದು ರೈಲ್ವೆ ಮಂಡಳಿಯ ನಿಯಮಗಳು ಹೇಳುತ್ತವೆ.
7th Pay Commission: 2024 ರ ವರ್ಷವು ಸರ್ಕಾರಿ ನೌಕರರ ಪಾಲಿಗೆ ಬಂಬಾಟ್ ಆಗಿರಲಿದೆ. ಏಕೆಂದರೆ, ವರ್ಷದ ಮೊದಲಾರ್ಧದಲ್ಲಿ ಅನೇಕ ಮಹತ್ವದ ಬದಲಾವಣೆಗಳು ಅವರಿಗಾಗಿ ಕಾದಿವೆ. ಲೋಕಸಭೆ ಚುನಾವಣೆಗಳು ಇರುವ ಕಾರಣ ಸರ್ಕಾರದ ಸಂಪೂರ್ಣ ಗಮನವೂ ಕೂಡ ನೌಕರರ ಮೇಲಿರಲಿದೆ. (Business News In Kannada).
govt employees salary hike : ನಿಯಮಗಳ ಪ್ರಕಾರ ತುಟ್ಟಿಭತ್ಯೆ ಶೇ.50ಕ್ಕೆ ತಲುಪಿದ ತಕ್ಷಣ ಅದನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ. ನಂತರ ಶೇ.50ರ ಪ್ರಕಾರ ಮೂಲ ವೇತನಕ್ಕೆ ಅದನ್ನು ಸೇರಿಸಲಾಗುತ್ತದೆ.
ಪೌರ ಕಾರ್ಮಿಕರಿಗೆ ಖಾಯಂಮಾತಿ ಬಗ್ಗೆ ಕಾಂಗ್ರೆಸ್ ಪೌರ ಕಾರ್ಮಿಕರಿಗೆ ನೀಡಿದ್ದ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಂಗನವಾಡಿ ಸಹಾಯಕರಿಗೆ, ಆಶಾ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಿಕರಿಗೆ ನೀಡಿದ್ದ ವೇತನ ಹೆಚ್ಚಳದ ಭರವಸೆ ಇನ್ನೂ ಸಹ ಭರವಸೆಯಾಗಿಯೇ ಉಳಿದಿದೆ ಎಂದು ಬಿಜೆಪಿ ಟೀಕಿಸಿದೆ.
Diwali 2023 Salary Hike And Bonus: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಪಾವಳಿಗೂ ಮುನ್ನ ರಾಜ್ಯದ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ದೀಪಾವಳಿ ಬೋನಸ್ ಗಿಫ್ಟ್ ಕೂಡ ಸರ್ಕಾರಿ ನೌಕರರಿಗೆ ಸಿಗಲಿದೆ. (Business News In Kannada)
ರಾಜ್ಯ ಸರಕಾರದ ಜನಪರ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರ ನೀಡಿ, ಶ್ರಮಿಸಿದ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರದ ಪರವಾಗಿ ಧನ್ಯವಾದಗಳು. ಆಡಳಿತ ವ್ಯವಸ್ಥೆಯಲ್ಲಿನ ಲೋಪ, ದೋಷಗಳನ್ನು ಸರಿಪಡಿಸಲು ಸರ್ಕಾರಿ ನೌಕರರ ಸಹಕಾರವು ಅಗತ್ಯವಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.