Gruha Lakshmi Yojana: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂ. ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ.
Guarantee Schemes: ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೋಟಿ ಕೋಟಿ ಹಣವನ್ನು ಒದಗಿಸಬೇಕು. ಈಗಾಗಲೇ 5 ಯೋಜನೆಗಳ ನಿರ್ವಹಣೆಗೆ ಸರ್ಕಾರ ₹56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ.
Gruha Lakshmi Yojana: ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಈ ನಿಯಮದಡಿ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
Gruha Lakshmi Yojana: ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
Gruha Lakshmi: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಇದುವರೆಗೂ 93 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
Gruha Lakshmi Scheme: ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
Gruha Lakshmi Yojana: ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಗಾಟನೆಯನ್ನು ಆಗಸ್ಟ್ 27ರ ಬದಲು ಆಗಸ್ಟ್ 30ಕ್ಕೆ ಮುಂದೂಡಲಾಗಿದೆ. ಇದಲ್ಲದೆ ಬೆಳಗಾವಿ ಬದಲು ಮೈಸೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.