Karnataka Vidhansabha Chunav Latest Updates: ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮದಲ್ಲಿ 101 ಅರ್ಹ ಮತದಾರರಿದ್ದಾರೆ. ಆದರೆ, ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಬಸ್ ಸೌಕರ್ಯ ಇಲ್ಲವೆಂದು ಗ್ರಾಮಸ್ಥರು ಅಸಮಾಧಾನಗೊಂಡು ಮತದಾನ ಬಹಿಷ್ಕಾರ ಮಾಡಿದ್ದಾರೆ.
Karnataka Vidhansabha Chunav Latest Updates: ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕೊಟ್ಟಿದ್ದು ಸೋಲಿಗರು ಸಂಭ್ರಮದಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ರವಿ ಎಂಬವರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ಗುಂಡ್ಲುಪೇಟೆ (Gundlupet) ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ " ಅಕ್ಷರ ದಾಸೋಹ ಜೋಳಿಗೆ" (Akshara Dasoha Jolige) ಎಂಬ ವಿಭಿನ್ನ ಪರಿಕಲ್ಪನೆ ಜಾರಿಯಿದ್ದು ಗ್ರಾಮಸ್ಥರು ತಾವು ಬೆಳೆದ ಹಣ್ಣು-ತರಕಾರಿಗಳನ್ನೂ ಹಾಗೂ ಸಮಾರಂಭಗಳಲ್ಲಿ ಮಾಡುವ ಸಿಹಿ ತಿನಿಸುಗಳನ್ನು ಶಾಲೆಗೆ ತಂದುಕೊಡುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟದ ವೇಳೆ ನಿತ್ಯವೂ ಒಂದಲ್ಲ ಒಂದು ವಿಶೇಷ ತಿಂಡಿ ವಿದ್ಯಾರ್ಥಿಗಳ ತಟ್ಟೆಯಲ್ಲಿರಲಿದೆ.
ಗುಂಡ್ಲುಪೇಟೆ (Gundlupet) ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ " ಅಕ್ಷರ ದಾಸೋಹ ಜೋಳಿಗೆ" (Akshara Dasoha Jolige) ಎಂಬ ವಿಭಿನ್ನ ಪರಿಕಲ್ಪನೆ ಜಾರಿಯಿದ್ದು ಗ್ರಾಮಸ್ಥರು ತಾವು ಬೆಳೆದ ಹಣ್ಣು-ತರಕಾರಿಗಳನ್ನೂ ಹಾಗೂ ಸಮಾರಂಭಗಳಲ್ಲಿ ಮಾಡುವ ಸಿಹಿ ತಿನಿಸುಗಳನ್ನು ಶಾಲೆಗೆ ತಂದುಕೊಡುತ್ತಾರೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ವೇಳೆ ನಿತ್ಯವೂ ಒಂದಲ್ಲ ಒಂದು ವಿಶೇಷ ತಿಂಡಿ ವಿದ್ಯಾರ್ಥಿಗಳ ತಟ್ಟೆಯಲ್ಲಿರಲಿದೆ.
ಶನಿವಾರ ಪಟ್ಟಲದಮ್ಮ ದೇವಿಯ ಉತ್ಸವ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರದಕ್ಷಿಣೆ ಹಾಕಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಸಂಜೆ ಉತ್ಸವ ಮೂರ್ತಿಯನ್ನು ತೇರಿನಲ್ಲಿರಿಸಿ ಪುರುಷರು ರಥ ಎಳೆದಿದ್ದರು.
ಕಳೆದ ಎರಡು ದಿನಗಳಿಂದ ಗುಂಡ್ಲುಪೇಟೆ ಮಡಹಳ್ಳಿ ಕಲ್ಲು ಕ್ವಾರಿ ಕುಸಿತ ಪ್ರಕರಣ (White stone quarry) ದಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯ ಮುಕ್ತಾಯಗೊಂಡಿದ್ದು ಇಂದು ಎರಡು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಸಮೀಪವಿರುವ ಬಿಳಿಕಲ್ಲು ಕ್ವಾರಿಯಲ್ಲಿ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದ ಸಾವಿನ ಬಗ್ಗೆ ನಿಖರ ಮಾಹಿತಿ ಇನ್ನೂ ಅಧಿಕಾರಿಗಳು ತಿಳಿಸಿಲ್ಲ, ಸದ್ಯಕ್ಕೆ, ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.