ಹನೂರು ತಾಲೂಕಿನ ಮಹದೇಶ್ವರಬೆಟ್ಟದ ಅಂತರಗಂಗೆ ಸಮೀಪದ ಸಾರ್ವಜನಿಕ ಸ್ಮಶಾನದಲ್ಲಿ ಆರಾಧನಾ ಪೂಜೆಗೆ ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ನಾಲ್ಕು ಕಾಡುಹಂದಿಗಳು ಮೃತಪಟ್ಟರುವುದು ಬೆಳಕಿಗೆ ಬಂದಿದೆ .
Hanur Town Panchayat Election: ಹನೂರು ಪಟ್ಟಣ ಪಂಚಾಯಿತಿಯ 2ನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 1ನೇ ವಾರ್ಡಿನ ಮಮ್ತಾಜ್ ಭಾನುರವರು ನಾಮಪತ್ರ ಸಲ್ಲಿಸಿದ್ದರು.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
Bear Attack: ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ.
ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಮೂರು ಕೈ ಪಾಲಾದರೇ ಹನೂರಲ್ಲಿ ಮಾತ್ರ ತೆನೆ ಹೊತ್ತ ಮಹಿಳೆಯನ್ನು ಈ ಬಾರಿ ಬೆಂಬಲಿಸಿದ್ದಾನೆ. ಜೊತೆಗೆ, 2 ಕುಟುಂಬಗಳ ನಡುವೆ ಅಷ್ಟೇ ಇದ್ದ ಅಧಿಕಾರಕ್ಕೆ ಬ್ರೇಕ್ ಬಿದ್ದಿದೆ.
Karnataka Vidhansabha Chunav 2023 Latest Update: ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿ ಆಗಿದೆ. ಮೃತ ವ್ಯಕ್ತಿಯನ್ನು ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಎಂದು ಗುರುತಿಸಲಾಗಿದೆ.
ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ನಡೆದಿದೆ.
ಕುರಿ ಕದ್ದ ಕಳ್ಳನೋರ್ವ ಸಂತೆಯಲ್ಲಿ ಮಾರಲು ಬಂದು ಪೊಲೀಸರಿಗೆ ತಗ್ಲಾಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಬಂಧಿತ ಆರೋಪಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.