ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ
Drinking too much milk: ಪ್ರತಿದಿನ ಹಾಲು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತು. ಒಂದು ಲೋಟ ಹಾಲಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ, ಇದು ಬಲವಾದ ಮೂಳೆಗಳು ಮತ್ತು ಸ್ನಾಯುಗಳ ಬೆಳವಣಿಗೆಗೆ ಸಂಬಂಧಿಸಿದ ಪೋಷಕಾಂಶಳನ್ನು ಒಳಗೊಂಡಿದೆ. ಪ್ರತಿ ಮನೆಯಲ್ಲಿ ಹಾಲು ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಆದರೆ ಹೆಚ್ಚು ಹಾಲು ಕುಡಿಯುವುದು ಅಪಾಯಕಾರಿ..!ಹೆಚ್ಚು ತಿಳಿಯಲು ಮುಂದೆ ಓದಿ...
Fruits not eat at night : ಪ್ರತಿದಿನ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.. ಆದರೆ ಕೆಲವೊಂದಿಷ್ಟು ಹಣ್ಣುಗಳನ್ನು ತಿನ್ನಲು ನಿರ್ದಿಷ್ಟ ಸಮಯವಿದೆ. ಇಲ್ಲದಿದ್ದರೆ ಅವುಗಳು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡಬಹುದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಅಲ್ಲದೆ, ಈ ಕೆಳಗೆ ನೀಡಿರುವ ಹಣ್ಣುಗಳನ್ನು ಯಾವುದೇ ಕಾರಣಕ್ಕೂ ರಾತ್ರಿ ಮಲಗುವ ಮುನ್ನ ತಿನ್ನಬೇಡಿ..
ಮನೆಯಲ್ಲಿ ಸ್ವಚ್ಛತೆಗಾಗಿ ಹೆಚ್ಚಾಗಿ ಮನೆಯಲ್ಲಿ ಬಳಸಿ ಬಿಟ್ಟಂತಹ ಬಟ್ಟೆಗಳನ್ನು ಬಳಸಲಾಗುತ್ತದೆ, ಆದರೆ ನಿಜವಾಗಿ ನೋಡುವುದಾದರೆ ಈ ಬಟ್ಟೆಗಳನ್ನ ಬಳಸುವುದು ತಪ್ಪು, ಯಾಕೆ ಗೊತ್ತಾ ಇಲ್ಲಿದೆ ನೋಡಿ ಮಾಹಿತಿ.
Tulsi : ಮನೆಯಲ್ಲಿ ತುಳಸಿ ಗಿಡವಿರುವುದು ತುಂಬಾ ಒಳ್ಳೆಯ ಸೂಚನೆ ಮತ್ತು ದಿನನಿತ್ಯವೂ ಪೂಜೆ ಸಲ್ಲಿಸುವುದು ಒಂದು ಒಳ್ಳೆಯ ಅಭ್ಯಾಸ, ಆದರೆ ಅದರ ಪ್ರತಿಫಲ ಪಡೆಯಲು ನೀವು ಅದರ ಸುತ್ತಮುತ್ತ ಇರಿಸುವ ಕೆಲವು ವಸ್ತುಗಳಿಂದಲೂ ಮುಖ್ಯವಾಗುತ್ತದೆ ಹಾಗಾಗಿ ಯಾವೆಲ್ಲ ವಸ್ತುಗಳನ್ನು ತುಳಸಿ ಗಿಡದ ಸುತ್ತಲೂ ಇಡಬಾರದು.
ಆಹಾರದಲ್ಲಿ ಹೆಚ್ಚು ಉಪ್ಪು ತೆಗೆದುಕೊಳ್ಳುವುದರಿಂದ ರಕ್ತದೊತ್ತಡದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಮತ್ತು ಕಾಲಾನಂತರದಲ್ಲಿ ಇದು ಹೃದಯರಕ್ತನಾಳದ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.