JDS vs Congress: 135 ಸೀಟು ಗೆದ್ದಿದ್ದೇವೆ ಎನ್ನುವ ಧಿಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ಎಚ್.ಡಿ.ದೇವೇಗೌಡರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
CM Siddaramaiah Slams PM Narendra Modi: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ, ವೈಜ್ಞಾನಿಕ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.