Job Openings: ಶಿಕ್ಷಣ ಇಲಾಖೆಯಲ್ಲಿ 62,145, ಆರೋಗ್ಯ ಇಲಾಖೆಯಲ್ಲಿ 35,196, ಗೃಹ ಇಲಾಖೆಯಲ್ಲಿ 22,069, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,013, ಕಂದಾಯ ಇಲಾಖೆಯಲ್ಲಿ 10,987, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,946 ಮತ್ತು ಪಶು ಸಂಗೋಪನೆ ಇಲಾಖೆಯಲ್ಲಿ 10,393 ಹುದ್ದೆಗಳು ಖಾಲಿಯಿವೆ.
ಬೆಂಗಳೂರು: ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ.
Dengue, Chikungunya Alert: ಡೆಂಗ್ಯೂ, ಚಿಕೂನ್ಗುನ್ಯಾ ಸೊಳ್ಳೆ ಕಡಿತದಿಂದ ಬರುವ ಸಾಮಾನ್ಯ ಕಾಯಿಲೆಗಳು. ಇತ್ತೀಚಿನ ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ಡೆಂಗ್ಯೂ, ಚಿಕೂನ್ಗುನ್ಯಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡಿದೆ.
ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09) ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
Another scam in Delhi?: ವರದಿಗಳ ಪ್ರಕಾರ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ದೆಹಲಿ ಆರೋಗ್ಯ ಇಲಾಖೆಯಲ್ಲಿ "ಅನಗತ್ಯ ಔಷಧಿಗಳ" ಖರೀದಿಯಲ್ಲಿ 300 ಕೋಟಿ ರೂ.ಗಳ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ
ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಲಿರುವ ಸಿಎಂ
ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ
ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಮೀಟಿಂಗ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
Pneumonia outbreak: ಇಡೀ ವಿಶ್ವಕ್ಕೆ ಕರೋನಾವೈರಸ್ ನಂತಹ ಭಯಾನಕ ಸೋಂಕನ್ನು ಪಸರಿಸಿದ್ದು ಇಡೀ ಮತ್ತೊಂದು ನಿಗೂಢ ನ್ಯುಮೋನಿಯಾ ಆತಂಕ ಸೃಶ್ಚಿಸಿದೆ. ಚೀನಾದಲ್ಲಿ ನಿಗೂಢ ನ್ಯುಮೋನಿಯಾಗಳು ಹೆಚ್ಚುತ್ತಿರೋ ಬೆನ್ನಲ್ಲೇ ದೇಶದ ಐದು ರಾಜ್ಯಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಪ್ರಸ್ತುತ ಪ್ರಾಣಿಗಳಲ್ಲಿ ಕಾಣಿಸಿಕೊಂಡಿರುವ ಝೀಕಾ ವೈರಸ್ ಮಾನವರಲ್ಲಿ ಕಾಣಿಸಿಕೊಳ್ಳುವುದನ್ನು ತಡೆಯುವ ದೃಷ್ಟಿಯಿಂದ ಮಾರ್ಗಸೂಚಿ ರಿಲೀಸ್ ಮಾಡಿರುವ ಆರೋಗ್ಯ ಇಲಾಖೆ, ಝೀಕಾ ವೈರಸ್ ಲಕ್ಷಣಗಳ ಬಗ್ಗೆಯೂ ಮಾಹಿತಿ ಹಂಚಿಕೊಂಡಿದೆ.
ರಾಜ್ಯದ ಜನರಿಗೆ ಸರ್ಕಾರದಿಂದ ಮತ್ತಂದು ಗುಡ್ನ್ಯೂಸ್ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಹೊಸ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಪ್ಲ್ಯಾನ್ ಮಾಡ್ತಿದೆ. ಈ ಯೋಜನೆ ಜಾರಿಯಾದ್ರೆ ನೀವು ಆಸ್ಪತ್ರೆಗೆ ಹೋಗೋ ಅವಶ್ಯಕತೆ ಇರೋದಿಲ್ಲ ಹೌದ ಅಂತ ಆಶ್ಚರ್ಯ ಪಡ್ತಿದ್ದೀರಾ..? ಹಾಗಿದ್ರೆ ಅದೇನು ಅಂತ ಈ ಸ್ಟೋರಿ ನೋಡಿ..
ಜಿಲ್ಲೆಯಾದ್ಯಂತ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಕಂಡು ಬಂದ ಹಿನ್ನಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯದ ಕೆಲ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಅಲಕನಂದಾ ಕೆ ಮಳಗಿ ಅವರು ಸಲಹೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.