Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಮೇ 06) ಸುರಿದ ಭಾರೀ ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲವೃತಗೊಂಡಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ bruhat ಮರಗಳು ಧರೆಗುರುಳಿವೆ.
ತಮಿಳುನಾಡಿನಲ್ಲಿ ಧಾರಾಕಾರ ಮಳೆ.. ಜನಜೀವನ ಅಸ್ತವ್ಯಸ್ತ
ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಸುರಿದ ಮಳೆ
ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮುಖ್ಯ ರಸ್ತೆಯಲ್ಲಿ ನಿಂತ ನೀರು.. ವಾಹನ ಸವಾರರು ಪರದಾಟ
ಚೆನ್ನೈ,ಕಾಂಚೀಪುರಂ,ವಿಲ್ಲುಪುರಂ ಭಾಗಗಳಲ್ಲಿ ವರುಣಾರ್ಭಟ
Tamil Nadu School Holiday: ವಾಯುಭಾರ ಕುಸಿತದಿಂದ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Congo Landslide: ಕಾಂಗೋದ ಬುಕಾವು ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಸುದ್ದಿ ಸಂಸ್ಥೆ ಎಎನ್ಐ ವರದಿಯ ಪ್ರಕಾರ, ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ
ರಾತ್ರಿ ಸುರಿದ ಮಳೆಗೆ ನಗರದ ಅಂಡರ್ ಪಾಸ್ ಜಲಾವೃತ
ಕೃಷ್ಣಾ ನಿವಾಸದ ಬಳಿ ಇರುವ ಅಂಡರ್ ಪಾಸ್ ಜಲಾವೃತ
ನೀರು ನಿಂತರೂ ತೆರವೂ ಇಲ್ಲ, ಬ್ಯಾರಿಕೇಡ್ ಹಾಕದ ಪಾಲಿಕೆ
ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ, ಅವಾಂತರ, ಜನ ಪರದಾಟ
ರಾತ್ರೋರಾತ್ರಿ ಬಿಬಿಎಂಪಿ ವಾರ್ ರೂಂಗೆ ಡಿಸಿಎಂ ಡಿಕೆಶಿ ಭೇಟಿ
ತುರ್ತು ಪರಿಹಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ DCM ಸೂಚನೆ
ಬೆಂಗಳೂರಿನ ಹಡ್ಸನ್ ವೃತ್ತದ ಬಿಬಿಎಂಪಿ ಕಚೇರಿಯ ವಾರ್ ರೂಂ
ನಗರದ ಪರಿಸ್ಥಿತಿ, ಅನಾಹುತ, ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ
ರಾಜಧಾನಿಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆರಾಯ..!
ಮೆಜೆಸ್ಟಿಕ್, ಎಂಜಿ ರೋಡ್, ಯಲಹಂಕ, ವಿಜಯನಗರ,
ಜಯನಗರ, ಹೆಬ್ಬಾಳ, ರಾಜಾಜಿನಗರ ಸೇರಿ ಹಲವೆಡೆ ಮಳೆ
ನಿನ್ನೆ ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.