Karnataka Rain Alert: ನಾಳೆ(ಅಕ್ಟೋಬರ್ 21) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ
Crocodile enter in home : ಕಳೆದ ಕೆಲವು ದಿನಗಳಿಂದ ಗುಜರಾತ್ನಲ್ಲಿ ಭಾರೀ ಮಳೆಯು ಹಾನಿಯನ್ನುಂಟುಮಾಡುತ್ತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳೆಲ್ಲ ಜಲಾವೃತವಾಗಿವೆ. ಅಲ್ಲದೆ, ಭಾರಿ ಗಾತ್ರದ ಮೊಸಳೆಗಳು ಮನೆಗಳಿಗೆ ನುಗ್ಗುತ್ತಿದ್ದು, ಜನರು ಜೀವ ಹಿಡಿದುಕೊಂಡು ಬದುಕಬೇಕಾಗಿದೆ.. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ.
ಯಾದಗಿರಿ ಜಿಲ್ಲೆಯ್ಯಾದಂತಹ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಇದರಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.. ಯಾದಗಿರಿಯಿಂದ ಸೈದಾಪೂರ ತೆರಳುವ ಮಾರ್ಗ ಮಧ್ಯೆ ಪಗಲಾಪೂರ ಸೇತುವೆ ಕುಸಿತಗೊಂಡಿದೆ .
ದಕ್ಷಿಣ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Shirur landslide: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ದೋ ಎಂದು ಹರಿಯುತ್ತಿರುವ ಮಳೆ ಭಾರಿ ಅನಾಹುತವನ್ನೆ ಸೃಷ್ಟಿಸಿಬಿಟ್ಟಿದೆ. ಗುಡ್ಡ ಕುಸಿತಕ್ಕೆ ಸಿಲುಕಿ ಹಲವರು ಪ್ರಾಣ ಕಳೆದುಕೊಂಡಿದ್ದರೆ. ಇನ್ನೂ ಕೆಲವರು ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ.
Karnataka Rain Alert: ಶನಿವಾರ ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಆಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮುಂಗಾರು ಮಳೆ ಇಲ್ವೆಂದು ತಲೆ ಮೇಲೆ ಕೈ ಹೊತ್ತು ಕುತಿದ್ದ ರೈತಗೆ ಮಳೆ ಕೈ ಕೊಟ್ಟಿತ್ತು. ಮುಂಗಾರು ಮಳೆ ಕೈ ಕೊಟ್ಟಿತ್ತು ಅನ್ನುವಷ್ಟರಲ್ಲಿ, ಅತೀ ಮಳೆಗೆ ರೈತರು ಬೆಳೆದ ಬೆಳೆ ನೀರಿ ಪಾಲಾಗಿ ಕಣ್ಣಿರು ಹಾಕುವಂತಾಗಿದೆ. ಹಾವೇರಿ ಜಿಲ್ಲೆಯ ಹಲವೇಡೆ ಕೆಲ ರೈತರು ಬಾಳಂತು ಬೀದಿಗೆ ಬಂದಿದೆ.
ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಿಗೆ ಮಳೆ ಸಾಧ್ಯತೆ
ಜುಲೈ 16ರ ವರೆಗೆ ಧಾರಾಕಾರ ಮಳೆ ಮುನ್ಸೂಚನೆ
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಸಾಧ್ಯತೆ
Heavy rain alart : ದೇಶದ ಕೆಲವೆಡೆ ಮೇಘಸ್ಫೋಟದ ಭೀತಿ ಎದುರಾಗಿದ್ದು, ಮೋಡ ಕವಿದ ವಾತಾವರಣ ಉಂಟಾಗಿದೆ. ಹೀಗಾಗಿ ಹವಾಮಾನ ಇಲಾಖೆ 5 ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಂಪೂರ್ಣ ವಿವರ ಇಂತಿದೆ..
ಟೊಮೇಟೊ ಚಿಲ್ಲರೆ ಬೆಲೆ: ಭಾರೀ ಮಳೆ ಹಾಗೂ ತರಕಾರಿ ಪೂರೈಕೆ ಕೊರತೆಯೇ ಟೊಮೇಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ತರಕಾರಿ ದರದಲ್ಲಿ ಭಾರೀ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿ ಬೆಲೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.