Manoj Bajpayee: ತಂದೆ ಸಾಮಾನ್ಯವಾಗಿ ಬೆನ್ನೆಲುಬು ಇದ್ದಂತೆ. ಬೆನ್ನೆಲುಬು ಇಲ್ಲದೆ ನಾವು ನಿಲ್ಲಲು ಸಾಧ್ಯವಿಲ್ಲ. ತಂದೆಯ ಸ್ಥಾನವೂ ಅದೇ. ಅವನಿಲ್ಲದೆ ನಾವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಅಪ್ಪನನ್ನು ಬದುಕಿರುವಾಗಲೇ ಸಾಯುವಂತೆ ಕೇಳಿದ ಸ್ಟಾರ್ ಹೀರೋ ಯಾರು ಎಂದು ನೀವೂ ಕೂಡ ತಿಳಿದುಕೊಳ್ಳಬೇಕಾ..?ಹಾಗಾದರೆ ಈ ಸ್ಟೋರಿ ಓದಿ...
Mumtaz: ಚಿಕ್ಕ ವಯಸ್ಸಿನಲ್ಲೇ ಬಾಲ ಕಲಾವಿದೆಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟ ಪ್ರತಿಭಾವಂತ ನಟಿ ಮುಮ್ತಾಜ್. ಧರ್ಮೇಂದ್ರ, ಶತ್ರುಘ್ನ ಸಿನ್ಹಾ, ರಾಜೇಶ್ ಖನ್ನಾ ಮತ್ತು ದೇವಾನಂದ್ ಅವರೊಂದಿಗೆ ತೆರೆ ಹಂಚಿಕೊಂಡ ಈ ನಟಿಯ ಜೊತೆ ಒಂದು ಕಾಲದಲ್ಲಿ ಕೆಲಸ ಮಾಡಲು ಯಾವುದೇ ನಾಯಕ ಸಿದ್ಧರಿರಲಿಲ್ಲ. 1967 ರಲ್ಲಿ, ದಿಲೀಪ್ ಕುಮಾರ್ ಅವರ ಬೆಂಬಲವನ್ನು ಪಡೆದ ನಂತರ ಈ ನಟಿಯ ಅದೃಷ್ಟವು ಉಜ್ವಲವಾಯಿತು.
Alia Bhatt: ಬಾಲಿವುಡ್ ನಟಿ ಆಲಿಯಾ ಭಟ್ ಪ್ರಸ್ತುತ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ಅವರ ಇತ್ತೀಚಿನ ಚಲನಚಿತ್ರಗಳಾದ "ಗಂಗೂಬಾಯಿ ಕಥಿಯಾವಾಡಿ" ಮತ್ತು "ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ" ಗಳಲ್ಲಿ ಅವರ ಬಹುಮುಖ ನಟನೆಯು ಹೆಚ್ಚು ಮೆಚ್ಚುಗೆ ಗಳಿಸಿತು.
Adipurush Box Office Collection: ಓಂ ರಾವತ್ ಅವರು ನಿರ್ದೇಶನದ ʼಆದಿಪುರುಷʼ ಬಿಡುಗಡೆಯಾಗಿ ಕೆಲವು ಕಡೆ ಭಾರಿ ಸೌಂಡ್ ಮಾಡಿದೆ. ಆದಿಪುರುಷ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ಇನ್ನು ಕೆಲವರು ಸಿನಿಮಾ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಿದ್ದರೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ.
Adipurush: ಆದಿಪುರುಷ್ ಸಿನಿಮಾ ನಿನ್ನೆಯಷ್ಟೆ ಬಿಡುಗಡೆಯಾಗಿ ಭಾರಿ ಸುದ್ದಿ ಮಾಡಿತ್ತು. ಸಿನಿಮಾ ಬಿಡುಗಡೆಯಾದ ಸಂಭ್ರಮದಲ್ಲಿ ಹೆಚ್ಚಿವನರು ಜೈ ಶ್ರೀರಾಮ್ ಘೋಷಣೆ ಮೂಲಕ ಸಿನಿಮಾವನ್ನು ಸ್ವಾಗತ ಕೋರಿದರು. ಇದೀಗ ಈ ಚಿತ್ರದ ವಿರುದ್ದ ಹಿಂದೂ ಕಾರ್ಯಕರ್ತರು ಕೋರ್ಟ್ ಮೆಟ್ಟಿಲೇರಿದ್ದಾರೆ.
Adipurush Box Office Collection: ಆದಿಪುರುಷ ಚಿತ್ರ ಈಗಾಗಲೇ ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ. ನೂರಾರು ಕೋಟಿ ರೂಪಾಯಿ ಬಜೆಟ್ನಲ್ಲಿ ತಯಾರಾಗಿರುವ ಈ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬುವುದರ ಬಗ್ಗೆ ಇಲ್ಲಿದೆ ಮಾಹಿತಿ..
Kangana ranaut on The Kerala Story : ದಿ ಕೇರಳ ಸ್ಟೋರಿ ಚಿತ್ರಕ್ಕೆ ಭಾರತದ ವಿವಿಧ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಮಧ್ಯ ನಿನ್ನೆ ಬಿಡುಗಡೆಯಾದ ಚಿತ್ರವು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದೆ. ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ʼಕೇರಳ ಸ್ಟೋರಿʼ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಟಿಟಿ ಪ್ಲಾಟ್ಫಾರ್ಮ್ ರೇಸ್ನಲ್ಲಿ ಜೀ5 ಕೂಡ ಮುಂದಿದೆ.ಸ್ಟಾರ್ ಹೀರೋಗಳ ಬ್ಲಾಕ್ ಬಸ್ಟರ್ ಸಿನಿಮಾಗಳ ಜೊತೆಗೆ ಸದಾಭಿರುಚಿ ಸಿನಿಮಾಗಳನ್ನು ಪ್ರೇಕ್ಷಕರಿಗೆ ಉಣಬಡಿಸ್ತಿರುವ ಜೀ5 ಒಟಿಟಿ ಈಗ ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಭರ್ಜರಿ ಧಮಾಕ ನೀಡಿದೆ.ಭಾರತದ ಸೆನ್ಸೇಷನಲ್ ಸೃಷ್ಟಿಸಿದ್ದ ಕಾಶ್ಮೀರಿ ಫೈಲ್ಸ್, ಕನ್ನಡದ ಸೂಪರ್ ಹಿಟ್ ಸಿನಿಮಾಗಳಾದ ಮುಗಿಲ್ ಪೇಟೆ ಹಾಗೂ ತಲೆದಂಡ ಸಿನಿಮಾಗಳು ಇದೇ ಮೇ 13ಕ್ಕೆ ಜೀ5 ಒಟಿಟಿಗೆ ಲಗ್ಗೆ ಇಡ್ತಿವೆ.
ಇದನ್ನೂ ಓದಿ: ಜೂನ್ 24 ರಂದು ಬೆಳ್ಳಿತೆರೆಗೆ ಬರಲಿದ್ದಾನೆ 'ತ್ರಿವಿಕ್ರಮ'
'ಕೆಜಿಎಫ್' ಚಾಪ್ಟರ್ 2 ಕನ್ನಡದ ಸಿನಿಮಾ ಎಂಬುದೇ ಕನ್ನಡಿಗರಿಗೆ ಒಂದು ಹೆಮ್ಮೆ. ಹೀಗೆ 'ಕೆಜಿಎಫ್' ಚಾಪ್ಟರ್ 1 ದೊಡ್ಡ ಹಿಟ್ ಕಂಡ ಬಳಿಕ ಚಾಪ್ಟರ್ 2ಗಾಗಿ ಇಡೀ ಜಗತ್ತೇ ಕಾಯುತ್ತಿದೆ.ಇನ್ನೇನು 10 ದಿನಗಳಲ್ಲಿ ಕೆಜಿಎಫ್ ಚಾಪ್ಟರ್ 2 ಸಿಲ್ವರ್ ಸ್ಕ್ರೀನ್ ಮೇಲೆ ಘರ್ಜಿಸಲು ಶುರು ಮಾಡಲಿದೆ.ಆದರೆ ಈ ಹೊತ್ತಲ್ಲೇ ಕನ್ನಡಿಗರು ಖುಷಿಪಡು ವಿಚಾರವೊಂದು ಹೊರ ಬಿದ್ದಿದೆ. ಅದೇನಪ್ಪ ಅಂದ್ರೆ, 'ಕೆಜಿಎಫ್' ಚಾಪ್ಟರ್ 2 ಬಗ್ಗೆ ದಕ್ಷಿಣ ಭಾರತಕ್ಕಿಂತ ಉತ್ತರ ಭಾರತದ ಪ್ರೇಕ್ಷಕರೇ ಅತಿಹೆಚ್ಚು ಕ್ರೇಜ್ ಇಟ್ಕೊಂಡಿದ್ದಾರಂತೆ.
ಭಾರತೀಯ ಸಿನಿಮಾರಂಗದಲ್ಲಿನ ಆರಂಭಿಕ ನಟಿಯರಲ್ಲಿ ಲೀಲಾ ಚಿತ್ನಿಸ್ ಅವರಿಗೆ ಅಗ್ರಸ್ಥಾನವಿದೆ, ಸಾಂಪ್ರದಾಯಿಕ ವ್ಯವಸ್ಥೆಗೆ ವಿರುದ್ಧವಾಗಿದ್ದ ಕಥಾವಸ್ತುಗಳಲ್ಲಿ ಅವರು ನಾಯಕಿಯಾಗಿ ನಟಿಸುವ ಮೂಲಕ ಭಾರತೀಯ ಸಿನಿಮಾದ ಆರಂಭಿಕ ಕಾಲದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ್ದ ಕೀರ್ತಿ ನಟಿ ಲೀಲಾ ಚಿತ್ನಿಸ್ ಅವರಿಗೆ ಸಲ್ಲುತ್ತದೆ.ಇಂದು ಇಂತಹ ಮಹಾನ್ ನಟಿಯ ಜನ್ಮದಿನಾಚರಣೆ. ಆದ್ದರಿಂದ ಇಂತಹ ಸಂದರ್ಭದಲ್ಲಿ ಅವರ ಬೆಳ್ಳಿತೆರೆಯ ವರ್ಣ ರಂಜಿತ ಬದುಕನ್ನು ಮತ್ತೊಮ್ಮೆ ಮೆಲುಕು ಹಾಕೋಣ.
ರಂಗಭೂಮಿಯ ನಂಟು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.