ಕಾಂಗ್ರೆಸ್ ಹೈಕಮಾಂಡ್ಗೆ ಡಿಕೆಶಿ ದೂರು ನೀಡಿದ ಹಿನ್ನೆಲೆ
ಗೃಹ ಸಚಿವ ಪರಮೇಶ್ವರ್ ಇಂದು ಕರೆದಿದ್ದ ಡಿನ್ನರ್ ಸಭೆ ರದ್ದು
ಡಿನ್ನರ್ ಸಭೆ ರದ್ದು ಪಡಿಸಲು ಹೈಕಮಾಂಡ್ ನಿರ್ದೇಶನ
ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೂಚನೆ
ಸಂಚಲನಕ್ಕೆ ಕಾರಣವಾಗಿದ್ದ ದಲಿತ ಸಚಿವರು, ಶಾಸಕರ ಸಭೆ
- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
G Parameshwar : ಆ ರೀತಿ ಯಾರು ಇರುತ್ತಾರೋ ಅವರಿಗೆ ಅನ್ವಯಿಸುತ್ತದೆ ಎಂಬರ್ಥದಲ್ಲಿ ಹೇಳಿದ್ದಾರೆ. ಬಿಜೆಪಿಯವರು ರಾಹುಲ್ ಗಾಂಧಿಯವರ ಭಾಷಣ ಅರ್ಥ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದರು.
ಮಾಜಿ ಸಿಎಂ ಎಚ್ಡಿಕೆ ಫೋನ್ ಟ್ರ್ಯಾಪ್ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸರ್ಕಾರ ಯಾವ ಮುಖಂಡರ ಫೋನ್ ಟ್ಯಾಪ್ ಮಾಡಲು ಬರಲ್ಲ. ನಮ್ಮ ಸರ್ಕಾರ ಅಂಥದನ್ನು ಮಾಡಿಲ್ಲ, ಮಾಡೋದೂ ಇಲ್ಲ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.