ಹಾಲು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪ್ರತಿಯೊಬ್ಬರೂ ದಿನಕ್ಕೆ ಒಂದು ಲೋಟ ಹಾಲು ಕುಡಿಯಬೇಕು. ಹೆಚ್ಚಾಗಿ ಹಾಲನ್ನು ಬೆಳಿಗ್ಗೆ ಸೇವಿಸಲಾಗುತ್ತದೆ. ಬೆಳಗಿನ ಉಪಾಹಾರದೊಂದಿಗೆ ಹಾಲನ್ನು ಸೇವಿಸಿದರೆ ಇಡೀ ದಿನ ದೇಹಕ್ಕೆ ಶಕ್ತಿ ಬರುತ್ತದೆ. ಈ ಹಾಲಿನಲ್ಲಿ ತುಪ್ಪದಲ್ಲಿ ಹುರಿದ ಮೆಂತ್ಯವನ್ನು ಬೆರೆಸಿ ಸೇವಿಸಿದರೆ ಅದರ ಪೌಷ್ಟಿಕಾಂಶ ಹೆಚ್ಚುತ್ತದೆ. ಮೆಂತ್ಯದಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ ಬಿ6 ಮುಂತಾದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.
Ayurvedic oil for joint pain: ನಿಮಗೂ ಕೀಲು ನೋವಿನ ಸಮಸ್ಯೆ ಕಾಡುತ್ತಿದೆಯೇ? ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಕೆಲವು ತೈಲಗಳನ್ನು ಬಳಸುವ ಮೂಲಕ ನೀವು ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
Foods For Joint Pain: ಕೀಲು ನೋವಿಗೆ ಹಲವು ಕಾರಣಗಳಿವೆ. ಬೇರೆಲ್ಲಾ ಋತುಗಳಿಗಿಂತಲೂ ಚಳಿಗಾಲದಲ್ಲಿ ಕೀಲು ನೋವಿನ ಸಮಸ್ಯೆ ಹೆಚ್ಚು ಕಾಡುತ್ತದೆ. ಇದಕ್ಕಾಗಿ ನೀವು ಯಾವುದೇ ರೀತಿಯ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಅದರ ಜೊತೆಗೆ ನಿಮ್ಮ ಆಹಾರದಲ್ಲಿ ಕೆಲವು ಸೂಪರ್ಫುಡ್ಗಳನ್ನು ಸೇರಿಸುವ ಮೂಲಕ ಕೀಲುನೋವು, ಸಂಧಿವಾತದ ಸಮಸ್ಯೆಗೆ ಸುಲಭವಾಗಿ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.