ಲಾಲ್ ಬಾಗ್ ಫ್ಲವರ್ ಶೋಗೆ ಫಸ್ಟ್ ಡೇ ಭರ್ಜರಿ ರೆಸ್ಪಾನ್ಸ್- 14 ಸಾವಿರಕ್ಕೂ ಅಧಿಕ ಮಂದಿ ಲಾಲ್ಬಾಗ್ಗೆ ಭೇಟಿ- ಒಂದೇ ದಿನದಲ್ಲಿ ತೋಟಗಾರಿಕೆ ಇಲಾಖೆಗೆ 5 ಲಕ್ಷ ಆದಾಯ
ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್
ರಾಯಚೂರು ತೋಟಗಾರಿಕೆ ಇಲಾಖೆಗೆ ಲೋಕಾ ವಿಸಿಟ್
ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂಧ ದಿಢೀರ್ ಭೇಟಿ
ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪರಿಶೀಲನೆ
ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆ, ದಾಸ್ತಾನು ಪರಿಶೀಲನೆ
ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.
ಲಲಿತಾ ಸೀಡ್ಸ್ ಎಂಬ ಕಂಪನಿಯಿಂದ ಗುಂಡುಬದನೆ ಬಿತ್ತನೆ ಬೀಜವನ್ನು ಲೋಕೇಶ್ ಖರೀದಿ ಮಾಡಿದ್ದು ಒಂದೂವರೆ ಲಕ್ಷ ಖರ್ಚು ಮಾಡಿ ಒಂದು ಎಕರೆ ಪ್ರದೇಶದಲ್ಲಿ ಗೊಬ್ಬರ, ಬೀಜೋಪಚಾರ ಮಾಡಿದ್ದರೂ ಬೆಳೆ ಕೈ ಸೇರುವ ಸಮಯದಲ್ಲಿ ಕೇವಲ ರೈತನಿಗೆ ಒಣ ಹೂವು ಸಿಕ್ಕಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲ. ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಬೆಳೆಯುತ್ತಿದ್ದಾರೆ. ಸಬ್ಸಿಡಿ ಕೊಡುವ ಕೆಲಸ ಮಾಡಲಾಗಿದೆ. ಪ್ರಧಾನಮಂತ್ರಿ ಕೃಷಿ ಸಂಚಾ ಯೋಜನೆ ಅಡಿ ಪರಿಶಿಷ್ಟ ಜಾತಿ ಪಂಗಡಕ್ಕೆ 90%, ಸಾಮಾನ್ಯರಿಗೆ 75% ಕೊಡಲಾಗ್ತಿದೆ. ಎಲೆ ಚುಕ್ಕಿ ರೋಗದ ಬಗ್ಗೆ ಪ್ರಶ್ನೆ ಉದ್ಭವ ಆಗಿದೆ. ಗಾಳಿಯಲ್ಲಿ ಮಹಾಮಾರಿ ಹರಡುತ್ತಿದೆ. ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ ಎಂದು ಉತ್ತರಿಸಿದ್ದಾರೆ.
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗಾಗಿ ಐದು ಮಹಿಳಾ ಹಾಗೂ ಹತ್ತು ಜನ ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 15 ಅಭ್ಯರ್ಥಿಗಳಿಗೆ ಮೇ 2,2022 ರಿಂದ ಫೆಬ್ರುವರಿ 28,2023 ರವರೆಗೆ ಒಟ್ಟು 10 ತಿಂಗಳುಗಳ ಅವಧಿಗೆ ಗದಗದಲ್ಲಿರುವ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.