ICC T20I Team Rankings: ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಈ ದೊಡ್ಡ ಲಾಭ ಸಿಕ್ಕಿದೆ
Yashasvi Jaiswal ICC Ranking: 4 ಟೆಸ್ಟ್ ಪಂದ್ಯಗಳ 8 ಇನ್ನಿಂಗ್ಸ್’ಗಳಲ್ಲಿ 93.57 ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. ಇದೀಗ ಅವರ ಅತ್ಯುತ್ತಮ ಬ್ಯಾಟಿಂಗ್ ಐಸಿಸಿ ರ್ಯಾಂಕಿಂಗ್’ನಲ್ಲಿ ಜಿಗಿತ ಕಾಣಲು ಸಹಾಯ ಮಾಡಿದೆ. ಯಶಸ್ವಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 12ನೇ ಸ್ಥಾನಕ್ಕೆ ತಲುಪಿದ್ದು, 727 ರೇಟಿಂಗ್ ಪಾಯಿಂಟ್ಗಳನ್ನು ಹೊಂದಿದ್ದಾರೆ.
Yashasvi Jaiswal ICC Ranking: ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್’ನಲ್ಲಿ ಜೈಸ್ವಾಲ್ ಮೊದಲ ಇನ್ನಿಂಗ್ಸ್’ನಲ್ಲಿ 209 ರನ್ ಗಳಿಸಿದ್ದರು. ನಂತರ, ರಾಜ್ಕೋಟ್’ನಲ್ಲಿ ನಡೆದ ಎರಡನೇ ಇನ್ನಿಂಗ್ಸ್’ನಲ್ಲಿ 214 ರನ್’ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ, ಭಾರತವು ಇಂಗ್ಲೆಂಡ್ ವಿರುದ್ಧ 434 ರನ್’ಗಳ ದೊಡ್ಡ ಗೆಲುವು ಸಾಧಿಸಿತು.
ICC : ದಕ್ಷಿಣ ಆಫ್ರಿಕಾ ತಂಡದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ ಟೇಂ ಇಂಡಿಯಾಕೆ ಅಂತರಾಷ್ಟ್ರೀಯ ಕ್ರಕೆಟ್ ಮಂಡಳಿ ದಂಡ ವಿಧಿಸಿದೆ. ಪಂದ್ಯದ ಶೆಕಡಾ 10ರಷ್ಟು ಶುಲಕವನ್ನು ದಂಡವಾಗಿ ವಿದಿಸದೆ. ಅಷ್ಟೆ ಅಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಂ ಇಂಡಿಯಾದ 2 ಅಂಕಗಳಿಗೆ ಖಡಿತ ಹಾಕಿದೆ.
Shubman gill: ಅಂತರಾಷ್ಟ್ರೀಯ ಕ್ರಿಕೇಟ್ ಮಂಡಳಿ(ICC)ಯು 2023ರ ಉತಗ್ತಮ ಕೇತ್ರ ರಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅತಿ ಹೆಚ್ಚು ಭಾರಿ ಕ್ಯಾಚ್ ಪಡೆದ ಅಗ್ರ 10 ಆಟಗಾರರನ್ನು ICC ತಿಳಿಸಿದೆ. ಆ ಪಟ್ಟಿಯಲ್ಲಿ ಭಾರತದ ಯಂಗ್ ಸ್ಟಾರ್ ಶುಭ್ಮನ್ಗಿಲ್ ಕೂಡ ಸೇರಿದ್ಧಾರೆ. ಶುಭ್ಮನ್ ಗಿಲ್ ಅಗ್ರ 1ನೇ ಸ್ಥಾನದಲ್ಲಿದ್ದು, ಉಳಿದ ಸ್ಥಾನಗಳಿಗೆ ಈ ಆಟಗಾರರು ಸೇರಿದ್ಧಾರೆ
Indian Cricket Team:ವಿಶ್ವಕಪ್ಗೂ ಮುನ್ನ ಭಾರತ ಕ್ರಿಕೆಟ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 12 ವರ್ಷಗಳ ನಂತರ ಭಾರತ ವಿಶ್ವಕಪ್ ನಲ್ಲಿ ಗೆದ್ದು ಬೀಗಲಿದೆ ಎನ್ನುತ್ತಾರೆ ಕ್ರಿಕೆಟ್ ಪಂಡಿತರು.
Ravichandran Ashwin: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆ ಭಾರತದ ಪ್ಲೇಯಿಂಗ್ XI ಗೆ ಪ್ರವೇಶಿಸಲು ವಿಫಲರಾದ ರವಿಚಂದ್ರನ್ ಅಶ್ವಿನ್ 860 ಅಂಕಗಳೊಂದಿಗೆ ವಿಶ್ವದ ನಂ.1 ಬೌಲರ್ ಆಗಿ ಉಳಿದಿದ್ದಾರೆ. ರವಿಚಂದ್ರನ್ ಅಶ್ವಿನ್ ನಂತರ ಇಂಗ್ಲೆಂಡ್ ನ ಜೇಮ್ಸ್ ಆ್ಯಂಡರ್ಸನ್ 829 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ICC Ranking 2023: ಕಳೆದ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 36 ವರ್ಷದ ಆರ್ ಅಶ್ವಿನ್ ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರಿಂದ ಅಗ್ರ ಬೌಲರ್ ಕಿರೀಟವನ್ನು ಕಸಿದುಕೊಂಡರು. ಆದರೆ ಇತ್ತೀಚಿನ ಶ್ರೇಯಾಂಕದಲ್ಲಿ ಈ ಇಬ್ಬರೂ ಆಟಗಾರರು 859 ಅಂಕಗಳೊಂದಿಗೆ ನಂಬರ್ 1 ಬೌಲರ್ ಎನಿಸಿಕೊಂಡಿದ್ದಾರೆ
ಇಂದೋರ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 90 ರನ್ಗಳಿಂದ ಗೆದ್ದು ಬೀಗಿದೆ. ಭಾರತದ ಬೃಹತ್ ಗುರಿ ಬೆನ್ನತ್ತಿದ ಕಿವೀಸ್ ಪಡೆ ಕೇವಲ 41.2 ಓವರ್ಗೆ 295 ರನ್ಗೆ ಆಲೌಟ್ ಆಗಿದೆ. ಈ ಮೂಲಕ ಒಂದು ಪಂದ್ಯವೂ ಗೆಲ್ಲದೆ ಏಕದಿನ ಸರಣಿಯನ್ನು ಟೀಂ ಇಂಡಿಯಾಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಟೀಂ ಇಂಡಿಯಾ ಐಸಿಸಿ ರ್ಯಾಂಕಿಂಗ್ನಲ್ಲಿ ಭಾರತ ಎಲ್ಲಾ ಮೂರು ಮಾದರಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
Suryakumar Yadav: 2022 ರಲ್ಲಿ, ಅಂತಹ ಅಪಾಯಕಾರಿ ಆಟಗಾರ ಭಾರತ ತಂಡಕ್ಕೆ ಕಾಲಿಟ್ಟು ಮೈದಾನದಲ್ಲಿ ಸ್ಟ್ರೋಕ್ಗಳಿಗೆ ವಿಭಿನ್ನ ವ್ಯಾಖ್ಯಾನವನ್ನು ಬರೆದದ್ದಾರೆ. ಈ ಆಟಗಾರನ ಬ್ಯಾಟಿಂಗ್ ನೋಡಿದವರು ಅವರ ಅಭಿಮಾನಿಗಳಾಗಿದ್ದು, ಎಲ್ಲರೂ ಈ ಆಟಗಾರನನ್ನು ಅದ್ಭುತವಾಗಿ ಹೊಗಳಿದ್ದಾರೆ. ಈ ಆಟಗಾರ 2022 ರಲ್ಲಿ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ.
Virat Kohli : ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಂಡು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ, ಆದರೆ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ 117 ಸ್ಥಾನಗಳನ್ನು ಹೆಚ್ಚಿಸಿಕೊಂಡು 37 ನೇ ಸ್ಥಾನಕ್ಕೆ ತಲುಪಿದ್ದಾರೆ.
ಮಂಗಳವಾರದಂದು ಓವಲ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು 19 ರನ್ಗಳಿಗೆ ಆರು ವಿಕೆಟ್ಗಳನ್ನು ಕಬಳಿಸುವ ಮೂಲಕ ವೃತ್ತಿಜೀವನದ ಅತ್ಯುತ್ತಮ ಸಾಧನೆಯ ನಂತರ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಟ್ಟವನ್ನು ಮರಳಿ ಪಡೆದಿದ್ದಾರೆ.
ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ಟೆಸ್ಟ್ ಕ್ರಿಕೆಟ್ ಆಲ್ ರೌಂಡರ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ನಂತರ ಆಸ್ಟ್ರೇಲಿಯಾದ ಕ್ರಿಕೆಟಿಗ ಸ್ಟೀವ್ ಸ್ಮಿತ್ ಇತ್ತೀಚಿನ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೇಯಾಂಕದಲ್ಲಿ ಅಗ್ರ ಶ್ರೇಯಾಂಕಿತ ಟೆಸ್ಟ್ ಬ್ಯಾಟ್ಸ್ಮನ್ ಎನಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.