RBI New Rules: ಯಾವುದೇ ಶುಲ್ಕವಿಲ್ಲದೆ ಗ್ರಾಹಕರಿಗೆ ಈ ಹೊಸ ಸೇವೆಯನ್ನು ಒದಗಿಸಲಾಗುವುದು ಎಂದು ಆರ್ಬಿಐ ಸ್ಪಷ್ಟಪಡಿಸಿದೆ. ಇದಲ್ಲದೇ ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಶಾಖೆಗಳ ಮೂಲಕವೂ ಈ ಸೌಲಭ್ಯ ಲಭ್ಯವಿದೆ.
ಹಣ ವರ್ಗಾವಣೆ ಮಾಡುವಾಗ ಬೇರೆ ಯಾವುದೋ ಖಾತೆಗೆ ಹಣ ವರ್ಗವಾದಾಗ ಗಲಿಬಿಲಿಯಾಗುತ್ತದೆ. ಇನ್ನು ನಮಗೆ ಗೊತ್ತಿಲ್ಲದವರ ಖಾತೆಗೆ ಹಣ ವರ್ಗಾವಣೆ ಯಾಗಿದ್ದರೆ ಆ ಹಣವನ್ನು ಮರಳಿ ಪಡೆಯುವುದು ಹೇಗೆ ಎನ್ನುವ ಚಿಂತೆ ಕಾಡುತ್ತದೆ.
SBI IMPS Charge: ದೇಶದ ಸಾರ್ವಜನಿಕ ವಲಯದ ಬ್ಯಾಂಕ್ ಅತಿದೊಡ್ಡ SBI ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಈಗ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಮೂಲಕ ಮಾಡಿದ 5 ಲಕ್ಷ ರೂಪಾಯಿವರೆಗಿನ ತಕ್ಷಣದ ಪಾವತಿ ಸೇವೆ (IMPS) ವಹಿವಾಟುಗಳಿಗೆ ಯಾವುದೇ ಸೇವಾ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ತಾಂತ್ರಿಕ ಉನ್ನತೀಕರಣಕ್ಕಾಗಿ ನೆಫ್ಟ್ ಸೇವೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರ್ಬಿಐ ಸ್ವತಃ ನಿಯಂತ್ರಿಸುವ NEFT ವ್ಯವಸ್ಥೆ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಲಭ್ಯವಿರುವುದಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.