ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ.ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ಬಜೆಟ್ ಕುರಿತ ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Union Budget 2025: ಕೇಂದ್ರದ ಬಿಜೆಪಿ ಸರ್ಕಾರವು ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ. ಇವರಿಂದ ನಾವು ಏನನ್ನೂ ನಿರೀಕ್ಷೆ ಮಾಡುವಂತಿಲ್ಲ. ಸುಮ್ಮನೆ ಮಾಧ್ಯಮಗಳ ಮುಂದೆ ಹೇಳುತ್ತಾರೆ ಅಷ್ಟೇ. ಪ್ರಾಕ್ಟಿಕಲ್ ಆಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ ಅಂತಾ ಸಚಿವ ರಾಮಲಿಂಗಾರೆಡ್ಡಿ ಕುಟುಕಿದರು.
Income tax slabs 2025-26: ಪರಿಷ್ಕೃತ ತೆರಿಗೆ ಸ್ಲ್ಯಾಬ್ಗಳ ಜೊತೆಗೆ ವಿತ್ತ ಸಚಿವ ಸೀತಾರಾಮನ್ ಅವರು ಸೆಕ್ಷನ್ 87 A ಅಡಿಯಲ್ಲಿ ಲಭ್ಯವಿರುವ ತೆರಿಗೆ ರಿಯಾಯಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದರು. ಇದರರ್ಥ ₹12 ಲಕ್ಷ ರೂ.ವರೆಗಿನ ನಿವ್ವಳ ತೆರಿಗೆಯ ಆದಾಯ ಹೊಂದಿರುವ ವ್ಯಕ್ತಿಗಳು ಯಾವುದೇ ಆದಾಯ ತೆರಿಗೆಯನ್ನು ಪಾವತಿಸುವ ಅಗತ್ಯವಿಲ್ಲ.
ಬೆಂಗಳೂರು :2025-26ನೇ ಹಣಕಾಸು ಬಜೆಟ್ನಲ್ಲಿ ಮಧ್ಯಮ ವರ್ಗದ ಜನತೆ, ಉದ್ಯೋಗಿಗಳಿಗೆ ₹12 ಲಕ್ಷದ ತನಕ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಿದ್ದು, ಮಧ್ಯಮ ವರ್ಗದ ಜನರ ಜೇಬಿಗೆ ಹಿತ ನೀಡಿದೆ.
Health sector budget: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ದೇಶದ ಸಾಮಾನ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ದೇಶದ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವ ಘೋಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.