ಭಾರತದ ಎಲ್ಲಾ ಗುಂಪು ಆಟಗಳು ಮತ್ತು ಮೊದಲ ಸೆಮಿಫೈನಲ್ ಅನ್ನು ದುಬೈನಲ್ಲಿ ಆಡಲಾಗುತ್ತದೆ. ಒಂದು ವೇಳೆ ಭಾರತ ಫೈನಲ್ಗೆ ಅರ್ಹತೆ ಪಡೆದರೆ, ಅದನ್ನು ದುಬೈಗೆ ಸ್ಥಳಾಂತರಿಸಲಾಗುತ್ತದೆ.ಇಲ್ಲದಿದ್ದರೆ ಲಾಹೋರ್ ನಲ್ಲಿ ಚಾಂಪಿಯನ್ಶಿಪ್ ಪಂದ್ಯವನ್ನು ಆಯೋಜಿಸಲಾಗುತ್ತದೆ.
ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಪ್ರಣಯ್ ವರ್ಮಾ ಅವರೊಂದಿಗೆ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಭಾನುವಾರ ಸಭೆ ನಡೆಸಿದ್ದು, ಗಡಿಯಲ್ಲಿನ ಇತ್ತೀಚಿನ ಉದ್ವಿಗ್ನ ಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಸಂಕ್ರಾಂತಿ ಹಬ್ಬವನ್ನು ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ ಇದಾಗಿದ್ದು. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಂಕ್ರಾಂತಿ ಪ್ರಮುಖ ಹಬ್ಬವಾಗಿ ಆಚರಿಸಲ್ಪಡುತ್ತದೆ.
ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಬ್ಯಾಡ್ ನ್ಯೂಸ್ ಸಿಕ್ಕಿದೆ. ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಮೆಂಟ್ನಲ್ಲಿ ಭಾರತ ತಂಡವು ತಮ್ಮ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಆಡುವಂತಾಗಿದೆ.
ಮಹಾಕುಂಭ ಮೇಳ 2025 ಜನವರಿ 13, 2025 ರಿಂದ ಫೆಬ್ರವರಿ 26, 2025 ರವರೆಗೆ ಪ್ರಯಾಗರಾಜ್ನಲ್ಲಿ ನಡೆಯಲಿದೆ. ಕುಂಭಮೇಳವು ಖಗೋಳಶಾಸ್ತ್ರ, ಜ್ಯೋತಿಷ್ಯ, ಆಧ್ಯಾತ್ಮಿಕತೆ, ಧಾರ್ಮಿಕ ಸಂಪ್ರದಾಯಗಳು ಮತ್ತು ಸಾಮಾಜಿಕ-ಸಾಂಸ್ಕೃತಿಕ ಪದ್ಧತಿಗಳು ಮತ್ತು ಆಚರಣೆಗಳನ್ನು ಒಳಗೊಂಡಿರುವ ಒಂದು ಘಟನೆಯಾಗಿದೆ.
Dubai Visa: ದುಬೈ ಶಾಪಿಂಗ್ ಫೆಸ್ಟಿವಲ್ ಸಮಯದಲ್ಲಿ ಸಾಮಾನ್ಯವಾಗಿ ಪ್ರವಾಸಿಗರ ಸಂಖ್ಯೆ ತುಂಬಾ ಹೆಚ್ಚಿರುತ್ತದೆ. ಮುಂಬರುವ ತಿಂಗಳುಗಳಲ್ಲಿ ಪ್ರವಾಸಿಗರ ಸಂಖ್ಯೆ ಶೇ.20ರಿಂದ 25ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭೇಟಿ ವೀಸಾದ ನಿಯಮಗಳಲ್ಲಿ ನಮೂದಿಸಿದಂತೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನೀವು ಸಲ್ಲಿಸಿದರೆ, ವೀಸಾವನ್ನು ತಿರಸ್ಕರಿಸುವ ಸಾಧ್ಯತೆಗಳು ತುಂಬಾ ಕಡಿಮೆ. 2024ರ ಮೊದಲ 11 ತಿಂಗಳುಗಳಲ್ಲಿ ದುಬೈ 16.79 ಮಿಲಿಯನ್ ಪ್ರವಾಸಿಗರ ವೀಸಾವನ್ನು ಸ್ವೀಕರಿಸಿದೆ.
ವರನ ಕಡೆಯಿಂದ ಹಣ, ಬಂಗಾರ, ಸೀರೆ ಸೇರಿದಂತೆ ಬೆಲೆಬಾಳುವ ವಸ್ತುಗಳು ಸಿಕ್ಕಿದ ತಕ್ಷಣವೇ ವಧು ಮದುವೆ ಛತ್ರದಿಂದಲೇ ಪರಾರಿಯಾದ ಘಟನೆ ಉತ್ತರ ಪ್ರದೇಶದ ಖಜ್ನಿಯಲ್ಲಿ ನಡೆದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಎಂದು ಪೊಲೀಸರು ಹೇಳಿದ್ದಾರೆ. ಆದರೆ 40 ವರ್ಷದ ವರ ಮಾತ್ರ ಮಾಧ್ಯಮಗಳ ಮುಂದೆ ಬಂದು ತಮಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡಿದ್ದಾನೆ.
Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
HMPV Virus in China: ಚೀನಾದಲ್ಲಿ HMPV ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಏಕಾಏಕಿಯಾಗಿ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇದರಿಂದ ಭಾರತಕ್ಕೆ ಅಪಾಯವಿದ್ಯಾ? ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ ಸಲಹೆ ನೀಡಿದೆ
IND VS AUS: ಆಸ್ಟ್ರೇಲಿಯಾ ಪ್ರವಾಸವನ್ನು ಭಾರತ ತಂಡ ಹೀನಾಯವಾಗಿ ಸೋತಿದೆ. ಐದು ಟೆಸ್ಟ್ಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ, ಐದನೇ ಟೆಸ್ಟ್ ಭಾನುವಾರ ಸಿಡ್ನಿಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಆಸೀಸ್ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು.
Apple tv plus: ಆಪಲ್ ಟಿವಿ ಪ್ಲಸ್ ಜನವರಿ 3 ರಿಂದ ಜನವರಿ 5 ರವರೆಗೆ ಉಚಿತವಾಗಿದೆ. ಸಿಲೋ, ಸ್ಲೋ ಹಾರ್ಸಸ್, ಸೆವೆರೆನ್ಸ್, ಟೆಡ್ ಲಾಸ್ಸೊ ಇಂತಹ ಹೆಚ್ಚಿನ ಕಾರ್ಯಕ್ರಮಗಳಿಗೆ ಹೆಸರಾಗಿರುವ Apple TV Plus ಜನವರಿ 5 ರವರೆಗೆ ವೀಕ್ಷಿಸಲು ಉಚಿತವಾಗಿರುತ್ತದೆ. ಸದ್ಯ Apple ತನ್ನ ಸ್ಟ್ರೀಮಿಂಗ್ ಸೇವೆಯನ್ನು ಪ್ರಕಟಿಸಿದೆ
Champions Trophy 2025: ಭಾರತೀಯ ಕ್ರಿಕೆಟ್ ನಲ್ಲಿ ಭಾರೀ ಬದಲಾವಣೆಗಳು ಆಗುವ ಅವಕಾಶಗಳಿವೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯಗಳಿಗೆ ವಿದಾಯ ಹೇಳಲಿದ್ದಾರೆ ಎಂಬ ಪ್ರಚಾರ ಜೋರಾಗಿ ನಡೆಯುತ್ತಿದೆ. ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ಈ ಇಬ್ಬರು ಸ್ಟಾರ್ ಆಟಗಾರರು ಗೌರವಯುತವಾಗಿ ನಿವೃತ್ತಿಯಾಗಲಿ ಎಂದು ಅಭಿಮಾನಿಗಳು ಸಲಹೆ ನೀಡುತ್ತಿದ್ದಾರೆ.
New year Party: ಟೆಸ್ಲಾ ಸಿಇಒ ಎಲೋನ್ ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಹೊಸ ವರ್ಷದ ಆಚರಣೆಯಲ್ಲಿ ಡ್ಯಾನ್ಸ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
China Virus: ಕೋವಿಡ್ ಬಳಿಕ ಮತ್ತೊಂದು ವೈರಸ್ ಕಾಣಿಸಿಕೊಂಡಿದ್ದು, ಚೀನಾದಲ್ಲಿ ಮತ್ತೆ ವೈರಸ್ ನಿಂದಾಗಿ ಅಲ್ಲಿನ ಜನ ತತ್ತರಿಸಿ ಹೋಗಿದ್ದಾರೆ. ಈ ಸೋಂಕು ಚೀನಾದಲ್ಲಿ ವಿನಾಶವನ್ನು ಸೃಷ್ಟಿಸುತ್ತಿದೆ
OnePlus 13: ಬಹುನಿರೀಕ್ಷಿತ OnePlus 13 ಸರಣಿಯು ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅನಾವರಣಗೊಳ್ಳಲು ಸಿದ್ಧವಾಗಿದೆ. ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.