India-China Relations: ಈ ಎರಡು ವರ್ಷಗಳ ಕೋರ್ಸ್ ನಲ್ಲಿ 10 ಅಧಿಕಾರಿಗಳು ಮತ್ತು 30 ಸೈನಿಕರಿಗೆ ಮ್ಯಾಂಡರಿನ್ ಭಾಷೆಯನ್ನು ಕಲಿಸಲಾಗುತ್ತದೆ. ಆದರೆ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಂತರ, ಸೇನೆಯು ಈಗ ಅಂತಹ ಕೋರ್ಸ್ ಗಳ ಸಂಖ್ಯೆಯನ್ನು ನಾಲ್ಕಕ್ಕೆ ಹೆಚ್ಚಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ತಮ್ಮ ಚೀನೀ ಸಹವರ್ತಿ ಲಿ ಶಾಂಗ್ಫು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದರು.
ಇಂಡೋ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಚೀನಾ ತನ್ನ ನಾಗರಿಕರನ್ನು ಭಾರತದಿಂದ ಸ್ಥಳಾಂತರಿಸಲು ನಿರ್ಧರಿಸಿದೆ. ನವದೆಹಲಿಯ ಚೀನೀ ರಾಯಭಾರ ಕಚೇರಿ ಸೋಮವಾರ ನೀಡಿರುವ ನೋಟಿಸ್ನಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.
ಇಡೀ ವಿಶ್ವದಲ್ಲಿ ತಲ್ಲಣ ಸೃಷ್ಟಿಸಿರುವ ಕರೋನಾವೈರಸ್ ಹಾವಳಿಯಿಂದಾಗಿ ಚೀನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹಲವು ರಾಷ್ಟ್ರಗಳು ತಮ್ಮ ಅನೇಕ ಕಂಪನಿಗಳನ್ನು ಚೀನಾದಲ್ಲಿ ಮುಚ್ಚುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.