ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದರು.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ನಾಲ್ಕನೇ ದಿನ ಅಂದರೆ ಸೆಪ್ಟೆಂಬರ್ 1 ರಂದೂ ಕೂಡ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತೀಯ ಅಥ್ಲೀಟ್ಗಳು ತಮ್ಮ ಶಕ್ತಿ ಪ್ರದರ್ಶಿಸಿ ದೇಶಕ್ಕೆ ಆರನೇ ಪದಕವನ್ನು ಗೆದ್ದಿದ್ದಾರೆ.
Aman Sehrawat: ಕುಸ್ತಿಯಲ್ಲಿ ಭಾರತದ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಟೊಯೆ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಪ್ಯಾರಿಸ್ ಬೇಸಿಗೆ ಕ್ರೀಡಾಕೂಟದಲ್ಲಿ ಕಿರಿಯ ಪುರುಷ ಕುಸ್ತಿಪಟು ಅಮನ್ ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಅಗ್ರ ಶ್ರೇಯಾಂಕದ ಕುಸ್ತಿಪಟು ರೇ ಹಿಗುಚಿ ವಿರುದ್ಧ ಸೋತರು.
Paris 2024 Olympics: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ಕೆ ಈಗಾಗಲೆ ವೇದಿಕೆ ಸಜ್ಜಾಗಿದೆ,ವಿವಿಧ ದೇಶದ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆ ಹಾರಿಸಲು ಪ್ಯಾರಿಸ್ಗೆ ಹಾರಿದ್ದಾರೆ. ಈಗಿರುವಾಗ ಕ್ರೀಡಾಪಟುಗಳಿಗೆ ಒಂದು ದೊಡ್ಡ ಅಘಾತ ಎದುರಾಗಿದೆ. ಆಸ್ಟ್ರೇಲಿಯಾ ಮೂಲದ ಐದು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ವರದಿಯಾಗಿದೆ.
Dhyan Chand: ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಹಾಕಿ ತಂಡ ಎಂಟು ಚಿನ್ನದ ಪದಕ ಗೆದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ 1936 ರಲ್ಲಿ ಜರ್ಮನಿಯಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟಕ್ಕೆ ಭಾರತ ತಂಡವನ್ನು ಮುನ್ನಡೆಸಿದ್ದ ನಾಯಕ ದಯನ್ ಚಂದ್ ಭಾರತೀಯರು ಹೆಮ್ಮೆಪಡುವಂತಹ ಒಂದು ಕೆಲಸ ಮಾಡಿದ್ದರು.
Virat Kohli: ಭಾರತ ವಿಶ್ವದ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಭಾರತವನ್ನು ಒಂದು ಕಾಲದಲ್ಲಿ ಬೆಳವಣಿಗೆ ಇಲ್ಲದ ದೇಶ ಎಂದು ಭಾವಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಜಾಗತಿಕ ಟೆಕ್ ಹಬ್ ಎಂದು ಕರೆಯಲ್ಪಡುವ ಭಾರತವು ಪ್ರಸ್ತುತ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ದಾಪುಗಾಲು ಹಾಕುತ್ತಿದೆ, ಆದರೆ ಒಲಿಂಪಿಕ್ಸ್ನಲ್ಲಿ ಮಾತ್ರ ಹಿಂದುಳಿದಿದೆ ಎಂದು ವಿರಾಟ್ ಕೊಹ್ಲಿ ವಿಡಿಯೋದ ಮೂಲಕ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.