Viral Video : ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಅನೇಕರು ಅತಿಯಾದ ವರ್ತನೆ ತೋರುತ್ತಿದ್ದಾರೆ.. ಹೆಚ್ಚು ವೀಕ್ಷಣೆಗಳನ್ನು ಪಡೆಯಲು ಯಾವುದೇ ಕೆಲಸ ಮಾಡಲು ಹಿಂಜರಿಯುವುದಿಲ್ಲ ಇಂತಹವರು. ಅನೇಕ ಬಾರಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ನೋಡಿದ ಜನರು ಆಶ್ಚರ್ಯ ಪಡುತ್ತಾರೆ.
Anupama Gowda : ಕನ್ನಡದ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಇತ್ತೀಚೆಗೆ ಪರ್ಪಲ್ ಕಲರ್ ಸ್ಯಾರಿಯಲ್ಲಿ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ. ಸದಾ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ, ಈಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.

Mansion of Free Love: ಏಕಕಾಲಕ್ಕೆ 9 ಹುಡುಗಿಯರ ಜೊತೆಗೆ ಮದುವೆಯಾಗುವ ಮೂಲಕ ಭಾರಿ ಸಂಚಲನ ಮೂಡಿಸಿದ್ದ ಬ್ರೆಜಿಲ್ ರೂಪದರ್ಶಿ ಹಾಗೂ ಇನ್ಫ್ಲುಯೆಂಜರ್ ಆರ್ಥರ್ ಉರ್ಸೋ ಇದೀಗ ತನ್ನ ಎಲ್ಲಾ ಪತ್ನಿಯರ ಜೊತೆಗೆ ಒಟ್ಟಿಗೆ ವಾಸಿಸಲು 7500 ಚದರ ಅಡಿ ವಿಸ್ತೀರ್ಣದಲ್ಲಿ ಅರಮನೆಯನ್ನು ನಿರ್ಮಿಸುತ್ತಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.