BY Vijayendra: ಕಾಂಗ್ರೆಸ್ ಸರಕಾರವು 2013-18ರಲ್ಲಿ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
Reservation of Karnataka: ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
Minister Muniyappa: ಈ ನಿರ್ಣಯದಲ್ಲಿ ಸರ್ವೋಚ್ಛ ನ್ಯಾಯಾಲಯವು ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತ್ಯನಿಧ್ಯ ಹಾಗೂ ಅವಕಾಶ ಒದಗಿಸಲು ಒಳ ಮೀಸಲಾತಿಯ ಅವಶ್ಯಕತೆಯನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದಾರೆ.
SC Verdict On Internal Reservation:ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ (Usha Mehra Committee) ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.