ಕಳೆದ ವರ್ಷ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಮಿಷನ್ ಒಲಿಂಪಿಕ್ ಸೆಲ್ ನ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2036 ರ ಒಲಿಂಪಿಕ್ಸ್ ಅನ್ನು ಆಯೋಜಿಸಲು ಭಾರತದ ಆಸಕ್ತಿಯನ್ನು ಅಧಿಕೃತವಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಈ ಕ್ರೀಡೆಗಳನ್ನು ಸಹಿತ ಸೇರಿಸಬೇಕೆನ್ನುವ ಪ್ರಸ್ತಾಪವನ್ನು ಕ್ರೀಡಾ ಸಚಿವಾಲಯ ಇಡಲಿದೆ.
ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಬಳಿಕ, ಎಸ್ಪಿ, ಜಿಪಂ ಸಿಇಒ ಆನಂದಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೆದ, ಚುಡಾ ಅಧ್ಯಕ್ಷ ಅಸ್ಗರ್ ಮುನ್ನ ಸೇರಿದಂತೆ ಹಲವರು ಸಾರ್ವಜನಿಕರು, ವಿದ್ಯಾರ್ಥಿಗಳ ಜೊತೆ ಸಾಮೂಹಿಕ ಯೋಗ ಮಾಡಿದರು.
International Yoga Day: ಇಂದು (ಜೂನ್ 21) ‘ವಿಶ್ವ ಯೋಗ ದಿನ’ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಯೋಗ ದಿನ ಪ್ರಯುಕ್ತ ವಿಭಿನ್ನ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
International Yoga Day: ಅನೇಕರಿಗೆ ಕಾಡುವ ಜ್ಞಾಪಕ ಶಕ್ತಿ ಕೊರತೆ ಹಾಗೂ ಏಕಾಗ್ರತೆ ಸಮಸ್ಯೆಗೆ ಹಲವಾರು ರೀತಿಯ ಪ್ರಯೋಗಳನ್ನು ಮಾಡುತ್ತಿರುತ್ತಾರೆ. ಅದರ ಬದಲಾಗಿ ಈ ಐದು ಯೋಗ ಭಂಗಿಗಳನ್ನು ಪ್ರತಿನಿತ್ಯ ಮಾಡುವುದರಿಂದ ಮಾನಸಿಕ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನೆ ಮುಖ್ಯ ಮಂತ್ರಿ ಸಿದ್ದರಾಮಯ್ಯ , ವೆಂಕಟೇಶ್ ಪ್ರಸಾದ್ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ, ಭಾವನ ರಾಮಣ್ಣ ಸೇರಿದಂತೆ ಬೆಂಗಳೂರು ಸಚಿವರು.. ಶಾಸಕರ ಭಾಗಿ
International Yoga Day 2023: ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಈ ನಿಯಮ ಪಾಲಿಸಲು ಮೊದಲು ಯೋಗ ಮಾಡುವುದನ್ನು ಪ್ರಾರಂಭಿಸಬೇಕು. ಉತ್ತಮ ಆರೋಗ್ಯ ನಮ್ಮದಾಗಬೇಕಾದರೇ ನೀವು ಪ್ರತಿನಿತ್ಯ ಮಾಡಲೇಬೇಕಾದ ಯೋಗಾಸನಗಳಿವು..
International Yoga Day: ವಿಧಾನಸೌಧ ಗ್ರಾಂಡ್ ಸ್ಟಪ್ ಮುಂಭಾಗದಲ್ಲಿ ಆಯುಷ್ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸ್ಪೀಕರ್ ಯು.ಟಿ ಖಾದರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಕ್ರಿಕೆಟಿಗ ವಿ.ಕೆ ವೆಂಕಟೇಶ್ ಪ್ರಸಾದ್, ಅಂಜು ಬಾಬಿ ಜಾರ್ಜ್, ನಟಿ ಭಾವನಾ ಭಾಗಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.