Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 31 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತೀಕ್ಷ್ಣವಾದ ಬೌಲಿಂಗ್ ಆಧಾರದ ಮೇಲೆ ಪರ್ತ್ನಲ್ಲಿ ಟೀಂ ಇಂಡಿಯಾವನ್ನು ಗೆಲ್ಲುವಂತೆ ಮಾಡಿದ್ದರು. ಬುಮ್ರಾ ಅವರು 6 ವರ್ಷಗಳ ಹಿಂದೆ 2018 ರಲ್ಲಿ ಭಾರತಕ್ಕಾಗಿ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದರು. ಈ ಅವಧಿಯಲ್ಲಿ, ಅವರು ತಮ್ಮ ಪ್ರದರ್ಶನದ ಆಧಾರದ ಮೇಲೆ ಸಾಕಷ್ಟು ಹೆಸರು ಮತ್ತು ಹಣವನ್ನು ಗಳಿಸಿದ್ದಲ್ಲದೆ, ಭಾರತ ತಂಡದ ನಂಬರ್ 1 ಬೌಲರ್ ಎನಿಸಿಕೊಂಡರು.
Jasprit Bumrah Viral Video: ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ತಂಡವನ್ನು ತರಾಟೆಗೆ ತೆಗೆದುಕೊಂಡರು. ತಮ್ಮ ಅಪಾಯಕಾರಿ ಸ್ಪೆಲ್ನಿಂದ ಬಂಗಾಳದ ಬ್ಯಾಟ್ಸ್ಮನ್ಗಳ ಬೆವರಿಳಿಸುವ ಮೂಲಕ, ಚೆನ್ನೈನ ಮೈದಾನದಲ್ಲಿ ವೇಗಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಟೆಸ್ಟ್ನ ಎರಡನೇ ದಿನದಂದು, ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಿಲ್ಲರ್ ಬೌಲಿಂಗ್ನಿಂದ ಬಂಗಾಳದ ಬ್ಯಾಟ್ಸ್ಮನ್ಗಳನ್ನು ಬೌಲ್ಡ್ ಮಾಡಿದರು. ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್ಮನ್ ಶಾದ್ಮನ್ ಇಸ್ಲಾಂ ಅವರನ್ನು 'ಮ್ಯಾಜಿಕಲ್ ಬಾಲ್' ಮೂಲಕ ಕ್ಲೀನ್ ಬೌಲ್ಡ್ ಮಾಡಿ ಸಂಚಲನ ಸೃಷ್ಟಿಸಿದರು. ಸದ್ಯ ಈ ವಿಇಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
jasprit bumrah: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶ್ವದಾದ್ಯಂತ ಬ್ಯಾಟ್ಸ್ಮನ್ಗಳ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಇದೀಗ ಆ ಕಾಮೆಂಟ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Jasprit Bumrah: ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕತ್ವ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ಅವರನ್ನು ತಂಡವು ಬೆಂಬಲಿಸಿದೆ ಎಂದು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ ನಂತರ ತಂಡದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Jasprit Bumrah: ಭಾರತದ ಆಟಗಾರರು ಫೀಲ್ಡ್ಗೆ ಎಂಟ್ರಿ ಕೊಟ್ಟರೆ ಒಂದಲ್ಲ ಒಂದು ದಾಕಲೆ ಬರೆಯುತ್ತಲೇ ಇರುತ್ತಾರೆ. ಕೆಲವರು ಹಳೆಯ ದಾಕಲೆಯನ್ನು ಮುರಿದು ಹೊಸ ದಾಖಲೆ ಬರೆದರೆ ಇನ್ನೂ ಕೆಲವರು ಹಿಂದೆ ಯಾರೂ ಕೂಡ ಮಾಡಿರದ ಹೊಸ ದಾಖಲೆಯನ್ನು ಬರೆಯುತ್ತಾರೆ.
Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
Jasprit Bumrah Sister: ಟೀಂ ಇಂಡಿಯಾದ ಅದ್ಭುತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 6 ಡಿಸೆಂಬರ್ 1993 ರಂದು ಜನಿಸಿದರು.. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ದೊಡ್ಡ ಒಲವು ಹೊಂದಿದ್ದ ಇವರಿಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತ ಮಹಿಳೆಯೊಬ್ಬರಿದ್ದಾರೆ.. ಅವರೇ ಬುಮ್ರಾ ಸಹೋದರಿ ಜೂಹಿಕಾ ಬುಮ್ರಾ..
World Cup-2023: ODI ವಿಶ್ವಕಪ್-2023 ರಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಅವರ ಆಸ್ತಿ ವಿಚಾರವಾಗಿ ಮಾಹಿತಿಯೊಂದು ಹೊರಬಿದ್ದಿದೆ.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
WTC Final, India vs Australia: 29 ವರ್ಷದ ಬುಮ್ರಾ ಬಹಳ ದಿನಗಳಿಂದ ಫೀಲ್ಡ್’ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಗಾಯದಿಂದ ತೊಂದರೆಗೀಡಾಗಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬುಮ್ರಾ ಕಳೆದ ವರ್ಷ ಹೈದರಾಬಾದ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಮತ್ತೆ ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.