ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ಪ್ರಕರಣ
ಸಿಪಿಐ ಮಂಜುನಾಥ್ ಅಮಾನತು ಖಂಡಿಸಿ ಬಂದ್
ಇಂದು ಖಾನಾಪುರ ಬಂದ್ಗೆ ಕರೆ ನೀಡಿದ ಬಿಜೆಪಿ
ಬಿಜೆಪಿ-ಜೆಡಿಎಸ್ ಕನ್ನಡ ಸಂಘಟನೆಗಳಿಂದ ಬಂದ್
ಸಿಪಿಐ ಮಂಜುನಾಥ್ ಅಮಾನತು ವಾಪಸ್ಗೆ ಆಗ್ರಹ
Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
ಜೆಡಿಎಸ್ ಕೋಟೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ
ಸಮಾವೇಶ ಸಂಘರ್ಷದ ಮಧ್ಯೆ ಕಾಂಗ್ರೆಸ್ ಒಗ್ಗಟ್ಟಿನ ಜಪ
ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಇಡೀ ಸಂಪುಟದ ದಂಡೇ ಭಾಗಿ
ಇಂದು ಜನ ಕಲ್ಯಾಣ ಸಮಾವೇಶದ ಮೂಲಕ ʻಕೈʼಅಬ್ಬರ
ಹಾಸನದ S.M.ಕೃಷ್ಣ ಬಡಾವಣೆಯಲ್ಲಿ ಅದ್ಧೂರಿ ಸಮಾವೇಶ
ಸಿದ್ರಾಮೋತ್ಸವ ಮಾದರಿಯಲ್ಲೇ ಕಾರ್ಯಕ್ರಮಕ್ಕೆ ಸಿದ್ಧತೆ
Karnataka by poll elections 2024: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿದತ್ತು, ಇಂದು ಈ ಮೂರು ಕ್ಷೇತ್ರಗಳ ಚುಣಾವಣೆಯ ಮತ ಎಣಿಕೆ ಶುರುವಾಗಿದ್ದು, ಸಂಡೂರಿನ ಫಲಿತಾಂಶ ಹೊರಬಿದ್ದಿದೆ.
Karnataka by poll elections : ಇಂದು(ನವೆಂಬರ್ 23) ರಾಜ್ಯದ 3 ಕ್ಷೇತ್ರಗಳ ಬೈ ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಶುರುವಾಗಲಿದ್ದು, ಮಧ್ಯಾಹ್ನದ ವೇಳೆಗೆ ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಬೈ ಎಲೆಕ್ಷನ್ ರಿಸಲ್ಟ್ ಇದಾಗಿದ್ದು, ಜನರ ಒಲವು ಯಾರ ಕಡೆಗೆ ಎಂಬುದು ಇನ್ನು ಕೆಲವೇ ತಾಸುಗಳಲ್ಲಿ ತಿಳಿದು ಬರಲಿದೆ.
ಇಂದು ಚನ್ನಪಟ್ಟಣದಲ್ಲಿ ಎನ್ಡಿಎ ಶಕ್ತಿ ಪ್ರದರ್ಶನ
ನಿಖಿಲ್ ಕುಮಾರಸ್ವಾಮಿ ಇಂದು ನಾಮಿನೇಷನ್
ನಾಮಿನೇಷನ್ಗೂ ಮೊದಲು ಬೃಹತ್ ರೋಡ್ ಶೋ
ರೋಡ್ ಶೋದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಭಾಗಿ
ಕುತೂಹಲ ಮೂಡಿಸಿದ ಸಿ.ಪಿ.ಯೋಗೇಶ್ವರ್ ಮುಂದಿನ ನಡೆ
ಸ್ವತಂತ್ರ ಸ್ಪರ್ಧೆಯೋ..? ಇಲ್ಲ ಕೈ ಅಭ್ಯರ್ಥಿಯಾ..?
ಕಾಂಗ್ರೆಸ್ ಸೇರಿ ಸ್ಪರ್ಧೆ ಮಾಡ್ತಾರಾ ಯೋಗೇಶ್ವರ್..?
ಎಮ್ಎಲ್ಸಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿರುವ ಸಿಪಿವೈ
ಇಂದು ಸಭೆ ನಡೆಸಲಿರುವ ಸಿಎಂ, ಡಿಸಿಎಂ
ಸಭೆಯಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ..?
ಯೋಗೇಶ್ವರ್ ದೊಡ್ಡವರು, ಅವರ ಬಗ್ಗೆ ಏನು ಚರ್ಚೆ ಮಾಡಲಿ
ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ
ಪಕ್ಷೇತರ ಅಭ್ಯರ್ಥಿಯಾಗ್ತಾರೆ ಅನ್ನೋ ಸುದ್ದಿಯೂ ಇದೆ
ಅವರ ನಿರ್ಧಾರದ ಬಗ್ಗೆ ನನ್ನ ಬಳಿ ಚರ್ಚೆ ನಡೆಸಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ಡಿಕೆ ಹೇಳಿಕೆ
ಚನ್ನಪಟ್ಟಣದ ವಿಚಾರ ಯಾವುದೇ ಚರ್ಚೆ ಆಗಿಲ್ಲ
ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ.
ಜಿ.ಟಿ.ದೇವೇಗೌಡರು 'ತಾಕತ್ತಿದ್ದರೆ ಎಫ್ ಐ ಆರ್ ಆದವರೆಲ್ಲಾ ರಾಜೀನಾಮೆ ಕೊಡಿ' ಎಂದು ಗುಡುಗಿದ್ದಾರೆ. ಅವರ ಈ ಹೇಳಿಕೆಯ ಹಿಂದಿನ ಉದ್ದೇಶ ಅದೇನೇ ಇರಲಿ ಅವರ ಮಾತುಗಳಲ್ಲಿ ಜನರ ದ್ವನಿಯೂ ಅಡಗಿದೆ.
GT Devegowda: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಫ್ಆರ್ಐ ಆದವರು ರಾಜೀನಾಮೆ ಕೊಡಬೇಕೆಂದರೆ ಜೆಡಿಎಸ್ ನಲ್ಲಿ ಇರೋರು ಕೊಡ್ತಾರಾ? ಸ್ವ ಪಕ್ಷದವರ ವಿರುದ್ಧವೇ ಗುಡುಗಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.