JDS Slams CM siddaramaiah: ಮನೆಯೊಂದು ಮೂವತ್ತೊಂದು ಬಾಗಿಲು ಎನ್ನುವಂತೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಾಹೇಬರಿಗೆ ಸ್ವಯಂ ನಿವೃತ್ತಿ ಕೊಡಿಸಲು ಕೈ ಹೈಕಮಾಂಡ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಸೂಚನೆಯೇ ಇದು ಎಂದು ಜೆಡಿಎಸ್ ಟೀಕಿಸಿದೆ.
HD Kumaraswamy vs ADGP Chandrashekar: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ʼಕಳ್ಳನ ಮನಸ್ಸು ಹುಳ್ಳಳ್ಳಗೆʼ ಎಂದು ಟೀಕಿಸಿದೆ.
ಡಿ.9 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದರೆ, ಇನ್ನೊಂದೆಡೆ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರು, ಡಿಸೆಂಬರ್ 11 ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ತಿಳಿಸಿದರು.
JDS Karnataka Drought Study: ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
JDS vs Congress: 135 ಸೀಟು ಗೆದ್ದಿದ್ದೇವೆ ಎನ್ನುವ ಧಿಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ಎಚ್.ಡಿ.ದೇವೇಗೌಡರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
BJP-JDS alliance: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಇರುವುದು ಗುಲಾಮಗಿರಿ ಮಾಡಲು ಮಾತ್ರ. ಜೆಡಿಎಸ್ ರಾಜ್ಯಾಧ್ಯಕ್ಷ ಕುಟುಂಬದ ಗುಲಾಮರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಹೈಕಮಾಂಡ್ ಗುಲಾಮಗಿರಿಗೆ ಎಂದು ಕಾಂಗ್ರೆಸ್ ಟೀಕಿಸಿದೆ.
JDS Party Slams congress Government: ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ಧಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನಿಸಿದೆ.
HD Kumarswamy: ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ ಎಂದು ಎಚ್ಡಿಕೆ ಹೇಳಿದ್ದಾರೆ.
Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
Karnataka Assembly Election 2023 : ಬಿ. ಎಸ್. ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.