IND vs ENG, 1st T20I: ನಾಳೆ ಟೀಂ ಇಂಡಿಯಾ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೆ ಸಜ್ಜಾಗಿದೆ. ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಗೆಲುವಿಗಾಗಿ ರಣತಂತ್ರ ರೂಪಿಸಿದೆ.
IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಭಾಗವಹಿಸುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ಜೈಶಾ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೆಗಾ ಹರಾಜಿನಲ್ಲಿ ಭಾಗವಹಿಸಲು ಒಟ್ಟು 1574 ಮಂದಿ ನೋಂದಾಯಿಸಿಕೊಂಡಿದ್ದಾರೆ, ಈ ಪೈಕಿ ಬಿಸಿಸಿಐ 574 ಮಂದಿಯನ್ನು ಶಾರ್ಟ್ಲಿಸ್ಟ್ ಮಾಡಿದೆ.
England pacer Jofra Archer: ಜೋಫ್ರಾ ಆರ್ಚರ್ ಅವರನ್ನು ಹರಾಜಿನಲ್ಲಿ ಯಾವ ತಂಡವೂ ಖರೀದಿಸಿಲ್ಲ. ಇದೀಗ ಕೌಂಟಿ ಕ್ರಿಕೆಟ್’ನಲ್ಲಿ ಆಡಲು ಬೆಂಗಳೂರಿನಲ್ಲಿ ಅಭ್ಯಾಸ ಯಾಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಹೀಗಿದೆ; ಬೆಂಗಳೂರಿನಲ್ಲಿ ಸ್ನೇಹಪರ ಹವಾಮಾನ ಪರಿಸ್ಥಿತಿ ಇದ್ದು, ತಂಡದೊಂದಿಗೆ ಅಭ್ಯಾಸ ಮಾಡಲು ಇದು ಸೂಕ್ತ ಸ್ಥಳ.
Jofra Archer, Cricket News Kannada: ಈ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ವೇಗದ ಬೌಲರ್ ಜೋಫ್ರಾ ಆರ್ಚರ್ ಫಿಟ್ ಆಗುವ ಹಾದಿಯಲ್ಲಿದ್ದಾರೆ. 2019 ರಲ್ಲಿ ಇಂಗ್ಲೆಂಡ್ ತಮ್ಮ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಜೋಫ್ರಾ ಆರ್ಚರ್ ಪ್ರಮುಖ ಪಾತ್ರ ವಹಿಸಿದ್ದರು,
ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರಗುಳಿದಿದ್ದಾರೆ.ಅವರು ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಅವರು ಇಂಗ್ಲೆಂಡ್ ಗೆ ಮರಳಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮಂಗಳವಾರ ದೃಢಪಡಿಸಿದೆ.
Punjab Assembly Elections 2022: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಹುಮತ ಗಳಿಸಿದೆ. ಏತನ್ಮಧ್ಯೆ, ವೇಗದ ಬೌಲರ್ ಜೋಫ್ರಾ ಆರ್ಚರ್ ಮಾಡಿದ ಟ್ವೀಟ್ ವೈರಲ್ ಆಗುತ್ತಿದೆ, ಇದನ್ನು ಜನರು ಚುನಾವಣಾ ಭವಿಷ್ಯಕ್ಕೆ ಲಿಂಕ್ ಮಾಡುವ ಮೂಲಕ ನೋಡುತ್ತಿದ್ದಾರೆ. ಇದನ್ನು ಸ್ವತಃ ಎಎಪಿ ರಿಟ್ವೀಟ್ ಮಾಡಿದೆ.
India Vs England:ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಅವರ ಬಲ ಮೊಣಕೈಯಲ್ಲಿ ಮೊದಲೇ ನೋವಿತ್ತು ಮತ್ತು ಇದೀಗ ಅದು ತೀವ್ರವಾಗಿದೆ. ಹೀಗಾಗಿ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ ಆರ್ಚರ್ ಭಾಗವಹಿಸುವುದರ ಬಗ್ಗೆ ಖಚಿತತೆ ಇಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.