K Annamalai : ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ತಮಿಳುನಾಡಿನಲ್ಲಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಡಿಎಂಕೆ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈ ಪ್ರಕ್ರಿಯೆಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಂಚಲನ ಮೂಡಿಸಿದ್ದಾರೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪತನವಾಗುವವರೆಗೆ ತಾವು ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.
K Annamalai vs Revanth Reddy: ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಸಂಕಷ್ಟದಲ್ಲಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಅಲ್ಲು ಅರ್ಜುನ್ ಬೆಂಬಲಿಸಿದ್ದು, ಸಿಎಂ ರೇವಂತ್ ರೆಡ್ಡಿಯನ್ನು ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
K Annamalai biopic movie : ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಬಯೋಪಿಕ್ ಸಿನಿಮಾ ಆಗಲಿದೆ ಎಂಬ ವರದಿಗಳಿವೆ. ಅಲ್ಲದೆ, ಅಣ್ಣಾಮಲೈ ಅವರ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎನ್ನು ಕುತೂಹಲ ಮೂಡಿದೆ.. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ತಮಿಳುನಾಡು ಬಿಜೆಪಿ ಮುಖ್ಯಸ್ಥ ಮತ್ತು ಕೊಯಮತ್ತೂರು ಕ್ಷೇತ್ರದ ಪಕ್ಷದ ಅಭ್ಯರ್ಥಿ ಕೆ ಅಣ್ಣಾಮಲೈ ಕರೂರಿನ ಉತ್ತುಪಟ್ಟಿಯಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಅವರು ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ಪಿ.ರಾಜ್ಕುಮಾರ್ ಅವರನ್ನು ಎದುರಿಸಲಿದ್ದಾರೆ.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಆಗಿ ಕೆ.ಅಣ್ಣಾಮಲೈ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.