ನಂದಗೋಕುಲ ಧಾರವಾಹಿಯ ಚಿತ್ರೀಕರಣದ ಸಮಯದಲ್ಲಿ ಪರಿಚಿತರಾದ ಈ ಇಬ್ಬರೂ ನಟ ನಟಿಯರು ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೇಮಿಗಳಾಗಿ 'ಮೊಗ್ಗಿನ ಮನಸು', 'ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ' ಮತ್ತು 'ಸಂತು ಸ್ಟ್ರೈಟ್ ಫಾರ್ವರ್ಡ್' ನಂತಹ ಇನ್ನೂ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Challenging star darshan: ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿ, ಬಳಿಕ ಹೀರೊ ಆದರು. 'ಮೆಜೆಸ್ಟಿಕ್' ಚಿತ್ರದ ನಂತರ ದರ್ಶನ್ ಹಿಂತಿರುಗಿ ನೋಡಲಿಲ್ಲ.
Kiccha Sudeep Mother Love: ಇತ್ತೀಚೆಗೆ ಸ್ಯಾಂಡಲ್ವುಡ್ನ ಬಾದ್ ಷಾ ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಪ್ರೀತಿಯ ಅಮ್ಮನ ಅಗಲಿಕೆಯನ್ನು ಕಿಚ್ಚನಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.
Daali Dhananjay: ಅಂದು ಅಣ್ಣಾವ್ರ ಸಮಾಧಿ ಬಳಿ ಬಂದಿದ್ದ ಡಾಲಿ ಅಜ್ಜಿ ಅಪ್ಪಾಜಿ ಬಳಿ ಪರಿಪರಿಯಾಗಿ ಬೇಡಿಕೊಂಡು ಅದೊಂದು ನಡೆಸಿಕೊಡು ತಂದೆ ಅಂತ ಕೇಳಿಕೊಂಡರು. ಅದು ನಡೆದೇ ಹೋಯಿತು. ಅಣ್ಣಾವ್ರ ಸಮಾಧಿಯ ಬಳಿ ಪವಾಡವಿದೆ ಅಂತ ಜನ ಮಾತನಾಡಿಕೊಳ್ಳೋಕೆ ಶುರು ಮಾಡಿಬಿಟ್ಟರು. ಆದ್ರೆ ಇದೀಗ ಅಜ್ಜಿ ಇಲ್ಲ. ಡಾಲಿ ಅಜ್ಜಿಯ ಆ ಕನಸು ನೆರವೇರಿಬಿಟ್ಟಿದೆ.
Kannada film director Guruprasad: ನಿರ್ದೇಶಕ ಗುರುಪ್ರಸಾದರ ಅಕಾಲಿಕ ಸಾವು ಹತ್ತು ಹಲವು ಎಚ್ಚರಿಕೆಯ ಪಾಠವನ್ನು ಕಲಿಸುವಂತಿದೆ. ಸನ್ನಿವೇಶಗಳು ಸೃಷ್ಟಿಸುವ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸದೇ ಇದ್ದಾಗ ಹತಾಶೆ ಅತಿಯಾಗಿ ದುರಂತಗಳು ಸಂಭವಿಸುತ್ತವೆ. ಗುರುಪ್ರಸಾದರ ಬದುಕು ಮತ್ತು ಸಾವನ್ನು ವಿಶ್ಲೇಷಿಸಿದಾಗ ಕಲಿಯಲು ಅನೇಕ ಪಾಠಗಳು ಸಿಕ್ಕುತ್ತವೆ.
Malashree sunil Tragic love story: ಕನ್ನಡ ಸಿನಿಮಾ ರಂಗ ಕಂಡ ಜೋಡಿಹಕ್ಕಿಗಳ ಪ್ರೇಕಥೆಯಲ್ಲಿ ಮಾಲಾಶ್ರೀ ಹಾಗೂ ಸುನಿಲ್ ಜೋಡಿ ಕೂಡ ಒಂದು. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಾ ಪ್ರೀತಿಯ ಜೋಡಿಯಂತೆ ಹಾಡಿ ಕುಣಿಯುತ್ತಿದ್ದ, ಈ ಮುದ್ದಾದ ಜೋಡಿಯ ಮೇಲೆ ಅದ್ಯಾರ ಕೆಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ ಮಾಲಾಶ್ರೀ ಅವರ ಕಣ್ಣೆದುರಿಗೆ ಸುನಿಲ್ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು, ಝೊಡಿಯಾಗಿ ಹಾಡುತ್ತಾ ನಲಿಯುತ್ತಿದ್ದ ಜೋಡಿ ಹಕ್ಕಿಯ ಬಾಳಿನಲ್ಲಿ ಅಂದು ಬಿರುಗಾಳಿ ಅಪ್ಪಳಿಸಿತ್ತು.
Actor Amulya's brother dies: ಜೀವನ ಹಾಗೂ ಸಿನಿಮಾದ ಬಗ್ಗೆ ದೀಪಕ್ ಅರಸ್ ದೊಡ್ಡ ಕನಸು ಇಟ್ಟುಕೊಂಡಿದ್ದರು. ಆದರೆ ಅವರ ಆಸೆ ನೆರವೇರಲಿಲ್ಲವೆಂದು ತುಂಬಾ ಬೇಜಾರಾಗಿದೆ. ಅಮೂಲ್ಯ ಸೇರಿದಂತೆ ಕುಟುಂಬ ಎಲ್ಲಾ ಸದಸ್ಯರು ಸಹ ಅವರ ಸಾವನ್ನು ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಜಗದೀಶ್ ಹೇಳಿದ್ದಾರೆ.
Anchor Anushree Viral Post: ನಟಿ, ಆಂಕರ್ ಅನುಶ್ರೀ ಸದ್ಯ ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ತಮ್ಮ ಅಚ್ಚಕನ್ನಡದ ಸ್ವಚ್ಚ ಮಾತಿನ ಮೂಲಕ ರಿಯಾಲಿಟಿ ಶೋಗಳಲ್ಲಿ ಮೋಡಿ ಮಾಡುತ್ತಿದ್ದಾರೆ.. ಇವರ ನಿರೂಪಣೆ ಇಲ್ಲವಾದರೇ ಕಾರ್ಯಕ್ರಮಗಳೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ..
Tarun Sudhir Sonal Marriage: ತರುಣ್ ಹಾಗೂ ಸೋನಾಲ್ ಮದುವೆ ಅದ್ದೂರಿಯಾಗಿ ಜುರುಗಿದೆ. ಈ ಸ್ಯಾಂಟಲ್ವುಡ್ ಜೋಡಿಯ ಮದುವೆಗೆ ಸಿನಿಮಾ ರಂಗದ ಗಣ್ಯರು ಭಾಗಿಯಗಿದ್ದರು. ಅದರಲ್ಲಿ ಮದುವೆಯಲ್ಲಿ ಅಟ್ರಾಕ್ಷನ್ ಆಗಿದ್ದವರು ಯಾರಉ ನೋಡೋಣ...
Tarun Sudhir Sonal Marriage: ಸೋನಾಲ್ ಹಾಗೂ ತರುಣ್ ಸುಧೀರ್ ಅದ್ದೂರಿ ಮದುವೆ ನಡೆದು ಮುಗಿದಿದೆ. ತಮ್ಮ ಪ್ರೀತಿಯ ಅದ್ಯಾಯ ಮುಗಿಸಿ ಜೋಡಿ ದಾಂಪತ್ಯ ಎಂಬ ಹೊಸ ಅದ್ಯಾಯಕ್ಕೆ ಕಾಲಿಟ್ಟಿದ್ದಾರೆ.
Tarun Sudhir Sonal: ಗೋಲ್ಡ್ ಹಾಗೂ ರೆಡ್ ಬಾರ್ಡರ್ ಸೀರೆಯಲ್ಲಿ ವಧುವಾಗಿ ಅಲಂಕಾರಗೊಂಡ ಸೋನಾಲ್ ಎಲ್ಲರ ಕಣ್ಮನ ಸೆಳೆದರು. ತರುಣ್ ಸುಧೀರ್ ಕೂಡ ಗೋಲ್ಡ್ ಬಣ್ಣದ ಉಡುಪು ಧರಿಸಿ ಮದುವೆ ಸಮಾರಂಭದಲ್ಲಿ ಮಿಂಚಿದರು.
Tarun Sudhir and Sonals Wedding : ಸ್ಯಾಂಡಲ್ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.