Karnataka Budget 2023: ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಹಾಗೂ ಆರೋಗ್ಯ ಕ್ಷೇತ್ರವನ್ನು ಉತ್ತಮಗೊಳಿಸುವುದಕ್ಕೆ ಒತ್ತು ನೀಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Pradeep Eshwar Viral Video: ಬಜೆಟ್ ಮಂಡನೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಕೆಲವು ವಿಷಯಗಳ ಬಗ್ಗೆ ಸ್ವಷ್ಟ ಮಾಹಿತಿ ಇಲ್ಲದೇ ಸದನದಲ್ಲಿ ಮಾತಾನಾಡಿ ನಗೆಪಾಟಲಿಗೆ ಸಿಲುಕಿರುವ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Alcohol Tax Hike: ಇವತ್ತಿನ ದುಬಾರಿ ದುನಿಯಾದಲ್ಲಿ ನಮಗೆ ಲಾಭದ ಮೇಲೆ ಜೀವನ ಕಷ್ಟ ವಾಗುತ್ತದೆ. ನಮಗೆ ಶೇ.20ರಷ್ಟು ಲಾಭಾಂಶವನ್ನು ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟಗಾರರು ಒತ್ತಾಯಿಸಿದ್ದಾರೆ.
Karnataka Budget 2023: ಪ್ರಯಾಣಿಕರು ಹಾಗೂ ಸರಕು ಮತ್ತು ಸೇವೆಗಳ ಸಮರ್ಥ ಸಂಚಾರಕ್ಕಾಗಿ ರಾಜ್ಯದಲ್ಲಿ ರೈಲ್ವೆ ಜಾಲದ ಸಾಂದ್ರತೆಯನ್ನು ಹೆಚ್ಚಿಸುವಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ನಾವು ಸ್ವಾಗತಿಸುತ್ತೇವೆ ಎಂದು FKCCI ಹೇಳಿದೆ.
ಹಿಂದಿನ ಸರ್ಕಾರ ಮೂರ್ಖತನದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಸರ್ಕಾರ ಪ್ರಗತಿದಾಯಕ, ಬಡವರ ಕೈಗೆ ದುಡ್ಡು, ಉದ್ಯೋಗ ನೀಡುವ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಹಾಗೂ ಬಂಡವಾಳ ಆಕರ್ಷಿಸುವಂತಹ ಬಜೆಟ್ ಮಂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
Budget As A Solution To Human-Forest Conflict: ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ ಒಂದಿಷ್ಟು ಬಜೆಟ್ ಮೀಸಲಿಡಲಾಗಿದೆ.
Tourism Department Budget : ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
ಸ್ವಾವಲಂಬಿ ಸಾರಥಿʼ ಯೋಜನೆಯಡಿ, ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ
ಕಾರ್ಮಿಕರ ಕ್ಷೇಮಾಭಿವೃದ್ಧಿ ಅಡಿಯಲ್ಲಿ ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ ಸೇರಿದಂತೆ ಇನ್ನಿತರೇ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ಇಂದಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಸಂಚಾರ ದಟ್ಟಣೆ ನಿವಾರಣೆಗೆ 30 ಸಾವಿರ ಕೋಟಿ
ಬ್ರ್ಯಾಂಡ್ ಬೆಂಗಳೂರಿಗೆ 45000 ಕೋಟಿ ರೂ. ಅನುದಾನ
ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ ಯೋಜನೆ ಘೋಷಣೆ
5 ಗ್ಯಾರಂಟಿ ಯೋಜನೆಗೆ 52,000 ಕೋಟಿ ರೂಪಾಯಿ
ಇಂದಿರಾ ಕ್ಯಾಂಟೀನ್ಗೆ 100 ಕೋಟಿ ರೂಪಾಯಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.