ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ.
ಮೂತ್ರ ವಿಸರ್ಜನೆಯ ಸಮಯದಲ್ಲಿ ಅಥವಾ ಮೂತ್ರ ವಿಸರ್ಜನೆಯ ನಂತರ ಖಾಸಗಿ ಭಾಗಗಳಲ್ಲಿ ಸುಡುವ ಸಂವೇದನೆ ಸಾಮಾನ್ಯವಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯು ದೀರ್ಘಕಾಲದವರೆಗೆ ಇದ್ದರೆ ನಿರ್ಲಕ್ಷಿಸಬೇಡಿ. ಈ ಸಮಸ್ಯೆಯು ಸಾಮಾನ್ಯವಾಗಿ ಗಂಭೀರ ಅನಾರೋಗ್ಯದ ಲಕ್ಷಣವಾಗಿರಬಹುದು. ಇದು ಆಗಾಗ್ಗೆ ಸಂಭವಿಸಿದಲ್ಲಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಮೂತ್ರದಲ್ಲಿ ಉರಿಯೂತದ ಕಾರಣಗಳು ವಿಭಿನ್ನವಾಗಿವೆ.ಇದರಲ್ಲಿ 3 ಗಂಭೀರ ಕಾಯಿಲೆಗಳು ಮುಖ್ಯವಾಗಿ ಕಾರಣವಾಗಿವೆ.ಮೂತ್ರ ವಿಸರ್ಜನೆಯ ನಂತರ ಅಥವಾ ಸಮಯದಲ್ಲಿ ನಿಮ್ಮ ಖಾಸಗಿ ಭಾಗದಲ್ಲಿ ಸುಡುವ ಸಂವೇದನೆಯನ್ನು ಅನುಭವಿಸುವ ಈ 3 ಗಂಭೀರ ಕಾಯಿಲೆಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತೇವೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು.
ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.