ಈತ ಬೈಕ್ ನಲ್ಲೇ ದಿನದ ಬಹುತೇಕ ಸಮಯ ಕಳೆಯಲಿದ್ದು ಜೀವನ ದೂಡಲು ಬೇಕಾದ ವಸ್ತುಗಳನ್ನು ಬೈಕ್ ನಲ್ಲೇ ಇಟ್ಟುಕೊಂಡಿರುತ್ತಾನೆ.ವಿಳಾಸ ಕೇಳುವ ನೆಪ, ನೀರು ಬೇಕೆನ್ನುವುದು, ಜಮೀನು ಖರೀದಿ ಹೀಗೆ ಒಂಟಿ ಮಹಿಳೆಯರನ್ನು ಮಾತನಾಡಿಸಿ ಚಾಕು ಇಟ್ಟು ಹೆದರಿಸಿ ಸರ ಎಗರಿಸುತ್ತಾನೆ.
ಬೆಂಬಲ ಬೆಲೆ ಯೋಜನೆಯ ಬಗ್ಗೆ ರೈತರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಹೆಸರುಕಾಳು ಉತ್ಪನ್ನದ ಖರೀದಿಯ ಕಾಲಾವಧಿ, ಖರೀದಿಯ ಪ್ರಮಾಣ, ನೀಡಲಾಗುವ ಕನಿಷ್ಟ ಬೆಂಬಲ ಬೆಲೆ, ಇತ್ಯಾದಿ ಕುರಿತು ಕರಪತ್ರ ಹಾಗೂ ಬ್ಯಾನರ್ಗಳ ಮೂಲಕ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿ ಖರೀದಿಯ ಪ್ರಕ್ರಿಯೆಯನ್ನು ಹೆಚ್ಚು ಪ್ರಚುರಪಡಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿಗಳಿಗೆ ಹಾಗೂ ಖರೀದಿ ಏಜೆನ್ಸಿಯ ಶಾಖಾ ವ್ಯವಸ್ಥಾಪಕರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಾರ್ಯಕ್ರಮದಲ್ಲಿ ಖ್ಯಾತ ಯುರಾಲಜಿಸ್ಟ್ ಮತ್ತು ಎನ್ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪ್ರಸನ್ನ ವೆಂಕಟೇಶ್ ಮಾತನಾಡಿ, ಎನ್ಯು ಆಸ್ಪತ್ರೆಯು 25 ವರ್ಷಗಳನ್ನು ಪೂರೈಸುತ್ತಿದ್ದು, ತನ್ನ ರಜತ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.