ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನನ್ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.
ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸರ್ಕಾರ ಆದೇಶಿಸಿದೆ.
ರಿಯಲ್ ಎಸ್ಟೇಟ್ ಕಂಪನಿ ಟಾಟಾ ಹೌಸಿಂಗ್ ಡೆವಲಪ್ಮೆಂಟ್ ಕೆಲವು ಯೋಜನೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗ್ರಾಹಕರಿಗೆ ರಿಯಾಯಿತಿಗಳನ್ನು ಘೋಷಿಸಿದೆ. ಇದು ಮುದ್ರಾಂಕ ಶುಲ್ಕ ಮತ್ತು ಇತರ ಪ್ರಯೋಜನಗಳಲ್ಲಿ ಕಡಿತವನ್ನು ಸಹ ಒಳಗೊಂಡಿದೆ. ದಕ್ಷಿಣ ಮತ್ತು ಪಶ್ಚಿಮ ಭಾರತದಲ್ಲಿನ ತಮ್ಮ ಐಷಾರಾಮಿ ಯೋಜನೆಗಳಲ್ಲಿ ಅವರು ವಿಶೇಷ ಸ್ವಾತಂತ್ರ್ಯ ದಿನದ ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಕಂಪನಿಯ ಹೇಳಿಕೆ ತಿಳಿಸಿದೆ. ಮನೆಗಳಿಗೆ ಬೇಡಿಕೆ ಹೆಚ್ಚಾದಾಗ, ಮನೆ ಖರೀದಿಯನ್ನು ಸುಲಭಗೊಳಿಸಲು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಮಾಡಲು ಕಂಪನಿಯು ಸ್ಟ್ಯಾಂಪ್ ಡ್ಯೂಟಿಯಂತಹ ದೊಡ್ಡ ರಿಯಾಯಿತಿಗಳನ್ನು ನೀಡುತ್ತಿದೆ ಎಂದು ಕಂಪನಿ ಹೇಳಿದೆ.
ಸ್ಟಾಂಪ್ ಡ್ಯೂಟಿಯಲ್ಲಿ ತುಂಬಾ ಉಳಿತಾಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.